Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಬ್ಬೇನಹಳ್ಳಿ ಗ್ರಾಮದ ಚಂದ್ರೇಗೌಡ ಕಣ್ಮರೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಅಬ್ಬೇನಹಳ್ಳಿ ಗ್ರಾಮದ ಚಂದ್ರೇಗೌಡ ತಂದೆ ಲೇ.ತಿಪ್ಪಣ್ಣ (ಸು.63 ವರ್ಷ) ಎಂಬ ವ್ಯಕ್ತಿ ಕಾಣೆಯಾದ ಪ್ರಕರಣ ಸೆ.20ರಂದು ಚಿತ್ರದುರ್ಗ ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಕಾಣೆಯಾದ ಚಂದ್ರೇಗೌಡ ಅವರ ಚಹರೆ ಇಂತಿದೆ. ಸುಮಾರು 5.4 ಅಡಿ ಎತ್ತರ, ಗೋಧಿ ಮೈಬಣ್ಣ ಸಾಧಾರಣ ಮೈಕಟ್ಟು, ಮುಂದಲೆಯಲ್ಲಿ ಕೂದಲು ಇರುವುದಿಲ್ಲ, ಹಿಂದಲೆಯಲ್ಲಿ ಕೂದಲು ಮತ್ತು ಮೀಸೆ ಇದ್ದು ಬಿಳಿಯಾಗಿರುತ್ತವೆ.

ಕನ್ನಡ, ಮರಾಠಿ, ತೆಲುಗು ಮತ್ತು ಇಂಗ್ಲೀಷ್ ಭಾಷೆ ಮಾತನಾಡುವರು. ಮನೆಯಿಂದ ಹೋಗುವಾಗ ಬಿಳಿ ಶರ್ಟ್, ನೀಲಿ ಬಣ್ಣದ ಪಟ್ಟೆ-ಪಟ್ಟೆ ಪಂಚೆ ಧರಿಸಿರುತ್ತಾರೆ.

 ಮೇಲ್ಕಂಡ ವ್ಯಕ್ತಿಯ ಕುರಿತು ಮಾಹಿತಿ ಕಂಡು ಬಂದಲ್ಲಿ ಚಿತ್ರದುರ್ಗ ನಗರ ಬಡಾವಣೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST