Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕರ್ನಾಟಕ ಬಂದ್‌ಹಿಂಪಡೆದ ಕನ್ನಡಪರ ಸಂಘಟನೆಗಳಿಗೆ ಮುಖ್ಯಮಂತ್ರಿ ಶಿವಕುಮಾರ್ ಧನ್ಯವಾದ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಹಿತದೃಷ್ಟಿಯಿಂದ ಪ್ರಕಟಿಸಿದ್ದ
ಕರ್ನಾಟಕ ಬಂದ್‌ಕರೆ ಹಿಂಪಡೆದ ಎಲ್ಲಾ ಕನ್ನಡಪರ ಸಂಘಟನೆಗಳಿಗೆ ಹಾಗೂ ಒಕ್ಕೂಟದ ಮುಖಂಡರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃದಯಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.

​ಕನ್ನಡಪರ ಸಂಘಟನೆಗಳ ವಿವಿಧ ಮುಖಂಡರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ, ಸಾರ್ವಜನಿಕ ಹಿತದೃಷ್ಟಿಯಿಂದ ಬಂದ್ ಹಿಂಪಡೆಯುತ್ತಿರುವ ಕುರಿತು ಮಾಹಿತಿ ನೀಡಿದರು. ಈ ವೇಳೆ ರಾಜ್ಯದ ಜನರ ಹಿತರಕ್ಷಣೆ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಹಲವಾರು ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಸಲ್ಲಿಸಿದರು.

​ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, "ಸಂಘಟನೆಗಳು ನೀಡಿರುವ ಬೇಡಿಕೆಗಳನ್ನು ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಶೀಲಿಸಲಿದೆ. ರಾಜ್ಯದ ಹಿತ ಕಾಯಲು ಸಹಕರಿಸಿದ ಎಲ್ಲಾ ಕನ್ನಡಪರ ಸಂಘಟನೆಗಳ ನಾಯಕರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು" ಎಂದು ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿಆತ್ರೇಯ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಗೆ ಅತಂತ್ರ ಸ್ಥಿತಿಸಹಬಾಳ್ವೆ ಮತ್ತು ಸಾಮಾಜಿಕ ಸಾಮರಸ್ಯವೇ ನಮ್ಮ ನಾಡಿನ ಶಕ್ತಿ: ಟಿ.ರಘುಮೂರ್ತಿಅದ್ಧೂರಿಯಾಗಿ ನಡೆದ ಈದ್‌ಮಿಲಾದ್ ಮೆರವಣಿಗೆ  ಹೋರಾಟಗಾರ ಎನ್.ಎಸ್.ಹರ್ಡೆಕರ್‌ರವರಲ್ಲಿ ಶಿಸ್ತು, ದೇಶಭಕ್ತಿ ಎದ್ದು ಕಾಣುತ್ತಿತ್ತು‘ರಸ್ತೆ ರಾಜ’ನ ಕ್ಷೇತ್ರದಲ್ಲಿ ಗುಂಡಿಗಳದ್ದೇ ಸಾಮ್ರಾಜ್ಯ: ಅನುದಾನದ ಹೊಳೆಯಿದ್ದರೂ ತಪ್ಪದ ಯಮಯಾತನೆ!ಕನ್ನಡ ಸಾಹಿತ್ಯ ಪರಿಷತ್ತು ಕಬ್ಜ ಆಗಲು ಬಿಡುವುದಿಲ್ಲ: ಪ್ರೊ.ಎಸ್.ಜಿ ಸಿದ್ದರಾಮಯ್ಯಚಿಕ್ಕಂದವಾಡಿ ಗ್ರಾಮದ ರೇವಜ್ಜರ ಓಂಕಾರಪ್ಪ ಇನ್ನಿಲ್ಲ