Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಪತ್ರಿಕಾ ವಿತರಕರ ಬಂಧು" ಪ್ರಶಸ್ತಿಗೆ ಭಾಜನರಾದ ಮುಖ್ಯಮಂತ್ರಿ ಸಿದ್ದರಾಮಯ್ಯ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ "ಪತ್ರಿಕಾ ವಿತರಕರ ಬಂಧು" ಎನ್ನುವ ಬಿರುದು ನೀಡಿ ಸನ್ಮಾನಿಸಿತು.

ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನದಲ್ಲಿ ಈ ಬಿರುದು ನೀಡಲಾಗಿದ್ದು ಸಮ್ಮೇಳನಕ್ಕೆ ಮುಖ್ಯಮಂತ್ರಿಗಳು ಆಗಮಿಸಲು ಸಾಧ್ಯವಾಗದ ಕಾರಣ ಇಂದು ಕಾವೇರಿ ನಿವಾಸಕ್ಕೇ ಬಂದು ಗೌರವಿಸಲಾಯಿತು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಕರ್ನಾಟಕ ಪತ್ರಿಕಾ ವಿತರಕರ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗ, ಪ್ರಧಾನ ಕಾರ್ಯದರ್ಶಿ ಸಂಗಮ್ ಸುರೇಶ್, ಎಂ.ಟಿ. ಗೋಪಾಲ್ ಮತ್ತಿತರರು ಉಪಸ್ಥಿತರಿದ್ದು ಪತ್ರಿಕಾ ವಿತರಕ ಸಮುದಾಯಕ್ಕೆ ಸರ್ಕರ ನೀಡಿರುವ ನೆರವನ್ನು ಸ್ಮರಿಸಿ ಧನ್ಯವಾದ ಸಲ್ಲಿಸಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST