Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಅಭಿವೃದ್ಧಿ ಯೋಜನೆಗಳಿಗೆ ಅಡಿಗಲ್ಲು ಹಾಕಿದ ಸಿಎಂ-ಡಿಸಿಎಂ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಾಗಲಕೋಟೆ ಜಿಲ್ಲಾಡಳಿತ
, ಜಿಲ್ಲಾ ಪಂಚಾಯತಿ ಹಾಗೂ ಬೆಂಗಳೂರಿನ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಹಯೋಗದಲ್ಲಿ ಆಯೋಜಿಸಿದ್ದ ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ

ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ-3ರ ಭೂಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರಾದ ಹೆಚ್‌.ಕೆ ಪಾಟೀಲ್‌, ಶರಣಪ್ರಕಾಶ್‌ಪಾಟೀಲ್‌ಹಾಗೂ ಉಸ್ತುವಾರಿ ಸಚಿವ ಆರ್‌.ಬಿ ತಿಮ್ಮಾಪುರ ಅವರೊಂದಿಗೆ ಭಾಗವಹಿಸಿ ಡಿಸಿಎಂ ಅವರು ಮಾತನಾಡಿದರು.

ಇದೊಂದು ಸಮಾಜದ ಋಣವನ್ನು ತೀರಿಸುವ ಕಾರ್ಯಕ್ರಮ. ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 14 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಬಲಿಷ್ಠವಾದ ಕಾಂಗ್ರೆಸ್ ಸರ್ಕಾರವನ್ನು ತಂದಿದ್ದೀರಿ. ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಕ್ಕೆ, ಈ ಜಿಲ್ಲೆಯ ಋಣವನ್ನು ತೀರಿಸಬೇಕೆಂದು ಸಂಕಲ್ಪ ಮಾಡಿ ಶಾಶ್ವತ ಪರಿಹಾರ ಕೊಡುವುದಕ್ಕೆ ಹಾಗೂ ಭಾಗ್ಯದ ಬಾಗಿಲು ತೆರೆಯುವುದಕ್ಕೆ ಇಲ್ಲಿ ಸೇರಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿಆತ್ರೇಯ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಗೆ ಅತಂತ್ರ ಸ್ಥಿತಿಸಹಬಾಳ್ವೆ ಮತ್ತು ಸಾಮಾಜಿಕ ಸಾಮರಸ್ಯವೇ ನಮ್ಮ ನಾಡಿನ ಶಕ್ತಿ: ಟಿ.ರಘುಮೂರ್ತಿಅದ್ಧೂರಿಯಾಗಿ ನಡೆದ ಈದ್‌ಮಿಲಾದ್ ಮೆರವಣಿಗೆ  ಹೋರಾಟಗಾರ ಎನ್.ಎಸ್.ಹರ್ಡೆಕರ್‌ರವರಲ್ಲಿ ಶಿಸ್ತು, ದೇಶಭಕ್ತಿ ಎದ್ದು ಕಾಣುತ್ತಿತ್ತು‘ರಸ್ತೆ ರಾಜ’ನ ಕ್ಷೇತ್ರದಲ್ಲಿ ಗುಂಡಿಗಳದ್ದೇ ಸಾಮ್ರಾಜ್ಯ: ಅನುದಾನದ ಹೊಳೆಯಿದ್ದರೂ ತಪ್ಪದ ಯಮಯಾತನೆ!ಕನ್ನಡ ಸಾಹಿತ್ಯ ಪರಿಷತ್ತು ಕಬ್ಜ ಆಗಲು ಬಿಡುವುದಿಲ್ಲ: ಪ್ರೊ.ಎಸ್.ಜಿ ಸಿದ್ದರಾಮಯ್ಯಚಿಕ್ಕಂದವಾಡಿ ಗ್ರಾಮದ ರೇವಜ್ಜರ ಓಂಕಾರಪ್ಪ ಇನ್ನಿಲ್ಲ