Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

6೦೦ಕ್ಕೂ ಹೆಚ್ಚು ರೈತರಿಗೆ ನಿವೇಶನ ಪತ್ರ ವಿತರಿಸಿದ ಸಿಎಂ ಡಿ.ಕೆ ಶಿವಕುಮಾರ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ನೆಹರು ತಾರಾಲಯದ ಯು.ಆರ್. ರಾವ್ ಭವನದಲ್ಲಿ ಬಿಡಿಎ ಅಧ್ಯಕ್ಷ ಎನ್. ಎ. ಹ್ಯಾರಿಸ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ
, ಡಾ. ಕೆ. ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ ೬೦೦ಕ್ಕೂ ಹೆಚ್ಚು ಭೂಮಾಲೀಕರು ಹಾಗೂ ರೈತರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿವೇಶನ ಹಂಚಿಕೆ ಪತ್ರಗಳನ್ನು ವಿತರಿಸಿದರು. 

ವಿಸ್ತೀರ್ಣ ಹಾಗೂ ಹಳ್ಳಿಗಳು: ಉತ್ತರ ಬೆಂಗಳೂರಿನ ಆವಲಹಳ್ಳಿ, ರಾಮಗೊಂಡನಹಳ್ಳಿ, ಜಾರಕಬಂಡೆ ಕಾವಲ್‌ ಸೇರಿದಂತೆ ಒಟ್ಟು ೧೭ ಹಳ್ಳಿಗಳ ೩,೦೬೯ ಎಕರೆ ಪ್ರದೇಶದಲ್ಲಿ ಈ ಬೃಹತ್ ಬಡಾವಣೆಯನ್ನು ನಿರ್ಮಿಸಲಾಗಿದೆ. 

Advertisement

ಭೂಮಾಲೀಕರ ಕೊಡುಗೆ: ಈ ಯೋಜನೆಗಾಗಿ ಒಟ್ಟು ೩,೨೦೦ ಭೂಮಾಲೀಕರು ಮತ್ತು ರೈತರು ತಮ್ಮ ಜಮೀನು ನೀಡಿದ್ದಾರೆ. 
ನಿವೇಶನಗಳ ಸಂಖ್ಯೆ: ಬಡಾವಣೆಯಲ್ಲಿ ಒಟ್ಟು ೩೪
,೯೯೨ ವಿವಿಧ ಅಳತೆಯ ನಿವೇಶನಗಳನ್ನು ನಿರ್ಮಿಸಲಾಗಿದ್ದು, ಈ ಪೈಕಿ ೧೮,೦೦೦ ನಿವೇಶನಗಳನ್ನು ಜಾಗ ನೀಡಿದ ರೈತರು ಹಾಗೂ ಭೂಮಾಲೀಕರಿಗೆ ಪರಿಹಾರ ರೂಪದಲ್ಲಿ ಮೀಸಲಿಡಲಾಗಿದೆ. 

ಈ ಸಂದರ್ಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಕೃಷ್ಣಬೈರೇಗೌಡ, ಶಾಸಕರಾದ ಎಸ್‌. ಮುನಿರಾಜು, ಎಸ್‌.ಆರ್‌. ವಿಶ್ವನಾಥ್‌ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಬಿಡಿಎ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಭಟನೆ ಹತ್ತಿಕ್ಕುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವಿಜಯನಗರದ ಮಹಾನವಮಿ; ಸಾಮ್ರಾಜ್ಯದ ವೈಭವದಿಂದ ಶ್ರೀರಂಗಪಟ್ಟಣ ದಸರಾವರೆಗೆ:ಮೂರ್ಖನಾದ ಮಹಾರಾಜನ್ : ವೆಂಕಟೇಶ್, ಚಿತ್ರದುರ್ಗಚಳ್ಳಕೆರೆಯಲ್ಲಿ ಇಂದು 'ಮಾತೃಶ್ರೀ ಪ್ರಸಾದ ನಿಲಯ' ಉದ್ಘಾಟನೆಕಾಶಿಯಲ್ಲಿ ವಿಶ್ವ ಕನ್ನಡ ಕಲಾ ಸಂಸ್ಥೆಯ ಸಾಂಸ್ಕೃತಿಕ ಸಂಭ್ರಮ: 30 ಪ್ರವಾಸಿಗರಿಗೆ ‘ಕನ್ನಡ ಸೇವಾ ರತ್ನ’ ಪ್ರಶಸ್ತಿ ಪ್ರದಾನವಿಜೃಂಭಣೆಯ 'ರೈತ ಸ್ವಾಭಿಮಾನ ಯಾತ್ರೆ': ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪಾದಯಾತ್ರೆ ನಡೆಸಿದ ನಿಖಿಲ್ಕವಿತೆ ಬರೆಯುವುದು, ಸಾಹಿತಿಯಾಗುವುದು ಲೋಕದ ಜವಾಬ್ದಾರಿ: ಸಾಹಿತಿ ಬಂಜಗೆರೆ ಜಯಪ್ರಕಾಶ್ತುಮಕೂರು ದಸರಾ ಮಹೋತ್ಸವಕ್ಕೆ ಸಿದ್ಧಗಂಗಾ ಶ್ರೀ ಚಾಲನೆ: 5 ಸಾವಿರಕ್ಕೂ ಅಧಿಕ ಕಲಾವಿದರಿಂದ ಕಲಾ ಪ್ರದರ್ಶನಬಿಜೆಪಿ ಕೋರ್ ಕಮಿಟಿ ಸಭೆ: ಹಿರಿಯೂರು ಉಪಚುನಾವಣೆಗೆ ಕಮಲ ಪಕ್ಷದ ಕಸರತ್ತುಐಐಟಿ ಮದ್ರಾಸ್‌ನ ಶ್ರೀ ಜಲಕಂಠೇಶ್ವರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: ವಿಶೇಷ ಪೂಜೆ ಸಲ್ಲಿಕೆ