Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧೀಜಿಯವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಸಿಎಂ ಡಿಕೆಶಿ

Advertisement
Advertisement

 ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಇಲ್ಲಿನ ಸುವರ್ಣಸೌಧಕ್ಕೆ ಪ್ರವೇಶಿಸುವ ಮುನ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ
, ಗೌರವ ನಮನಗಳನ್ನು ಸಮರ್ಪಿಸಿದರು.

​ಇದಾದ ಬಳಿಕ, ಸುವರ್ಣಸೌಧದ ಮುಂಭಾಗದಲ್ಲಿ ಉಪಸ್ಥಿತರಿದ್ದ ವಿವಿಧ ಜನಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿಗಳು ಸ್ಮರಣಾರ್ಥವಾಗಿ ಗ್ರೂಪ್ ಫೋಟೋ ತೆಗೆಸಿಕೊಂಡರು.

​ನಂತರ ಸುವರ್ಣಸೌಧದಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು, ಅಧಿಕೃತವಾಗಿ ಕಾರ್ಯಕಲಾಪಗಳನ್ನು ಆರಂಭಿಸಿದರು. ಇದೇ ಸಂದರ್ಭದಲ್ಲಿ ನೆರೆದಿದ್ದ ಜನಪ್ರತಿನಿಧಿಗಳೊಂದಿಗೆ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನಪರ ಆಡಳಿತಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಮಹತ್ವದ ಸಮಾಲೋಚನೆ ನಡೆಸಿದರು.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.