ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಹಕಾರ ಸಚಿವ ಲಕ್ಸಂಬರ್ಗ್‌ಹೂಡಿಕೆ ಹಾಗೂ ಅಭಿವೃದ್ಧಿ ಸಚಿವರ ಸಾಲಿನಲ್ಲಿ ಗುರುತಿಸಿಕೊಂಡಿರುವ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರುಗಳ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ನಿವಾಸದಲ್ಲಿ ಈ ಸೌಹಾರ್ದಯುತ ಭೇಟಿ ನಡೆದಿದ್ದು, ರಾಜ್ಯದ ಸಹಕಾರ ವಲಯದ ಬಲವರ್ಧನೆ, ಪ್ರಚಲಿತ ವಿದ್ಯಮಾನಗಳು ಹಾಗೂ ರೈತರು ಮತ್ತು ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ನಿಯೋಗದೊಂದಿಗೆ ಸಮಾಲೋಚನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಹಕಾರ ಕ್ಷೇತ್ರದ ಮುಖಂಡರು ಮತ್ತು ಯೂನಿಯನ್‌ನ ಪ್ರಮುಖ ನಿರ್ದೇಶಕರು ಉಪಸ್ಥಿತರಿದ್ದರು.



