Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪಘಾತಗಳ ಕೂಪವಾದ ಚರಂಡಿ ಕಾಮಗಾರಿ ಪೂರ್ಣಗೊಳಿಸಿ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ತ್ಯಾಗರಾಜ ನಗರದ ಪಿರಮಿಡ್ ಪಾರ್ಕ್ ಮುಖ್ಯ ರಸ್ತೆ ಪಕ್ಕದ ಚರಂಡಿ ಕಾಮಗಾರಿ ಆರಂಭಿಸಿ 45 ದಿನ ಆದರೂ ಇನ್ನೂ ಪೂರ್ಣಗೊಂಡಿಲ್ಲ ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಆಗುತ್ತಿದೆ ಏಷ್ಟೋ ಜನರು ಈ ಚರಂಡಿಗೆ ಬಿದ್ದು ಕಷ್ಟ ಕೈ ಕಾಲು ಮುರಿದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ಅಲ್ಲದೆ ಆಸ್ಪತ್ರೆಗೆ ಸೇರಿದ್ದಾರೆ.

ಸಂಬಂಧಪಟ್ಟ ಗುತ್ತಿಗೆದಾರರನ್ನು ಭೇಟಿ ಕಾಮಗಾರಿ ಪೂರ್ಣಗೊಳಿಸುವಂತೆ ಕೇಳಿದರೆ ಸಬೂಬು ಹೇಳಿ ಜಾರಿಕೊಳ್ಳುತ್ತಿದ್ದಾರೆ. ಈ ಸಮಸ್ಯೆಗೆ ಮುಕ್ತಿ ಸಿಗುವುದರಾರು ಯಾವಾಗ ಎಂಬ ಅತೀ ದೊಡ್ಡ ಪ್ರಶ್ನೆಯಾಗಿಯೇ ಉಳಿದಿದೆ.

ಇದಕ್ಕೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ನಗರಸಭೆ ಅಧಿಕಾರಿಗಳು ಒಮ್ಮೆ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಂಡು ಅತೀ ಶೀಘ್ರದಲ್ಲಿ ಈ ಕಾಮಗಾರಿ ಪೂರ್ಣಗೊಳಿಸಿ



ಸಾರ್ವಜನಿಕರಿಗೆ ಸುರಕ್ಷಿತವಾಗಿ ಓಡಾಡಲು ಅನುಕೂಲ ಮಾಡಿಕೊಡುವಂತೆ ತ್ಯಾಗರಾಜ ನಗರದ ಪಿರಮಿಡ್ ಪಾರ್ಕ್ ಸುತ್ತ ಮುತ್ತಲ ಜನರು, ಸಾರ್ವಜನಿಕರು ಆಗ್ರಹಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST