Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಮೂರ್ಖರಂತೆ ಮಾತನಾಡುವ ಕಾಂಗ್ರೆಸ್ ನಾಯಕರು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಹುಲ್ ಗಾಂಧಿಯವರು ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಹಾಗೂ ಕರ್ನಾಟಕದ ಲೋಕಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ, ನಕಲಿ ಮತದಾರರು ಸೇರ್ಪಡೆಗೊಂಡಿದ್ದಾರೆಂದು ಅನೇಕ ವಿಚಾರಗಳನ್ನು ದೇಶದ ಜನತೆಯ ಮುಂದೆ ಆರೋಪ ಮಾಡಿದ್ದಾರೆ.

ರಾಹುಲ್ ಗಾಂಧಿಯವರ ಹೇಳಿಕೆಯ ನಂತರದಲ್ಲಿ ನಮ್ಮ ರಾಜ್ಯದಲ್ಲೂ ಕಾಂಗ್ರೆಸ್ಸಿನ ಹಿರಿಯ ನಾಯಕರು ಮೂರ್ಖರಂತೆ ಮಾತನಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತರಾಟೆ ತೆಗೆದುಕೊಂಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಲೋಕಸಭೆ ವಿಸರ್ಜನೆ ಮಾಡಬೇಕು ಎಂದು ಮನಬಂದಂತೆ ಮಾತನಾಡಿರುವುದು ಗಮನಿಸಿದ್ದೇವೆ,

ವಿಶೇಷವಾಗಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಕ್ರಮಗಳು ಆಗಿದೆ ಎಂದು ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಮತದಾರರನ್ನು ಪತ್ತೆಹಚ್ಚುವ ಕೆಲಸ ಮಾಡುತ್ತಿದ್ದರೆ,

ಅದಕ್ಕೂ ರಾಹುಲ್ ಗಾಂಧಿ ಯವರು ವಿರೋಧ ಮಾಡುತ್ತಿದ್ದಾರೆ. ಸೋಲಿನ ಹತಾಶೆಯಿಂದ ಈ ರೀತಿಯ ಸುಳ್ಳು ಆರೋಪಗಳನ್ನು ಮಾಡುತ್ತಾ ದೇಶದ ಮತದಾರರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ವಾಗ್ದಾಳಿ ಮಾಡಿದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!