Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಾಂಗ್ರೆಸ್ ಶಾಸಕರಿಗೆ ಡಿ.ಕೆ. ಸುರೇಶ್ ಹೈ-ಫೈ ಔತಣಕೂಟ!:

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂಪುಟ ವಿಸ್ತರಣೆಯ ಈ ರಾಜಕೀಯ ಹಗ್ಗಜಗ್ಗಾಟದ ನಡುವೆಯೇ
, ಬಾಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯ್ದ ಕಾಂಗ್ರೆಸ್ ಶಾಸಕರಿಗೆ ಹಮ್ಮಿಕೊಂಡಿದ್ದ ಔತಣಕೂಟ ಭಾರಿ ಕುತೂಹಲ ಮೂಡಿಸಿದೆ.

ಭಾಗವಹಿಸಿದ್ದ ಪ್ರಮುಖರು: ಸಿಎಂ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ ಅವರ ಹಕ್ಕನ್ನು ಬಹಿರಂಗವಾಗಿ ಸಮರ್ಥಿಸುತ್ತಾ ಬಂದಿರುವ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ, ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ, ಮದ್ದೂರು ಶಾಸಕ ಕದಲೂರು ಉದಯ್, ಶಿರಾ ಶಾಸಕ ಟಿ.ಬಿ. ಜಯಚಂದ್ರ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ, ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹಾಗೂ ನೂತನ ವಿಧಾನ ಪರಿಷತ್ ಸದಸ್ಯ ವಿನಯ್ ಕಾರ್ತಿಕ್ ಸೇರಿದಂತೆ ಹಲವರು ಈ ಔತಣಕೂಟದಲ್ಲಿ ಭಾಗಿಯಾಗಿದ್ದರು.

ಉದ್ದೇಶ: ಡಿ.ಕೆ. ಸುರೇಶ್ ಪರವಾಗಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರೇ ಮುಂಚೂಣಿಯಲ್ಲಿ ನಿಂತು ಈ ಔತಣಕೂಟ ಆಯೋಜಿಸಿದ್ದು, ಮುಂದಿನ ರಾಜಕೀಯ ಲೆಕ್ಕಾಚಾರಗಳಿಗಾಗಿ ಶಾಸಕರೊಂದಿಗೆ ಬಾಂಧವ್ಯ ಗಟ್ಟಿಗೊಳಿಸಿಕೊಳ್ಳುವ ಉದ್ದೇಶ ಇದರ ಹಿಂದೆ ಎದ್ದುಕಾಣುತ್ತಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!