Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಲಸಂಪನ್ಮೂಲ ಅಧಿಕಾರಿಗಳೊಂದಿಗೆ ಸಭೆ ಮಾಡಿದ ಡಿಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಲಸಂಪನ್ಮೂಲ ಇಲಾಖೆಯ ರಾಜ್ಯ ಜಲ ನೀತಿ 2022 - ಅಂತರ ಇಲಾಖೆಗಳ ರಾಜ್ಯ ಜಲಸಂಪನ್ಮೂಲ ಪ್ರಾಧಿಕಾರದ ಮೊದಲ ಸಭೆಯಲ್ಲಿ ಸಚಿವ ಎನ್‌.ಎಸ್‌.ಭೋಸರಾಜು ಹಾಗೂ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪಾಲ್ಗೊಂಡು ಸಭೆ ನಡೆಸಿದರು.

ರಾಜ್ಯದ ಜಲಸಂಬಂಧಿತ ಇಲಾಖೆಗಳ ನಡುವೆ ಸಮನ್ವಯ ಸಾಧಿಸುವ ಕುರಿತು ಡಿಸಿಎಂ ಮತ್ತು ಸಚಿವರು ಮಹತ್ವದ ಸಭೆ ಮಾಡಿ ಚರ್ಚಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST