Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ     

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಿಂದ ಪ್ರತಿ ತಿಂಗಳು ಜೀವ ಶಿವ ಸೇವೆಯ ಕಾರ್ಯಕ್ರಮದ ಅಂಗವಾಗಿ ನೀಡುವ ದಿನಬಳಕೆಯ ದಿನಸಿ ವಸ್ತುಗಳನ್ನು ಒಳಗೊಂಡ ಕಿಟ್ ಗಳನ್ನು ಆರ್ಥಿಕವಾಗಿ ಹಿಂದುಳಿದ ಮತ್ತು ಚಿಂದಿ ಆಯುವ ಇಪ್ಪತ್ತೆರಡು ಕುಟುಂಬಗಳ ಮಹಿಳೆಯರಿಗೆ  ಆಶ್ರಮದ ದೇವಸ್ಥಾನದಲ್ಲಿ ಪೂಜೆ, ಪ್ರಾರ್ಥನೆ,ಆರತಿಯೊಂದಿಗೆ ವಿತರಿಸಲಾಯಿತು.

 

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಮಾತಾಜೀ ತ್ಯಾಗಮಯೀ ಅವರು ನಾಲ್ಕು ದಾನಗಳಾದ ಅನ್ನದಾನ,ಪ್ರಾಣದಾನ, ಜ್ಞಾನದಾನ, ಆಧ್ಯಾತ್ಮಿಕ ವಿದ್ಯಾದಾನಗಳ ಬಗ್ಗೆ ಪ್ರವಚನ ನೀಡಿದರು. 

 

ಸತ್ಸಂಗದ ಪ್ರಯುಕ್ತ ಯತೀಶ್ ಎಂ ಸಿದ್ದಾಪುರ ನೇತೃತ್ವದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಭಜನೆ, ದಿವ್ಯತ್ರಯರಿಗೆ ಮಂಗಳಾರತಿ, ಸಂನ್ಯಾಸಿ ಗೀತೆಯ ಗಾಯನ, ಪ್ರಸಾದ ವಿನಿಯೋಗ ನಡೆಯಿತು.

 

ವಿತರಣಾ ಕಾರ್ಯಕ್ರಮದಲ್ಲಿ ಎಚ್ ಲಕ್ಷ್ಮೀದೇವಮ್ಮ, ರಾಘವೇಂದ್ರ, ವನಜಾಕ್ಷಿ,ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ, ಕವಿತಾ, ಬಿ.ಸುಮನಾ, ರಶ್ಮಿ,ಉಷಾ ಶ್ರೀನಿವಾಸ್, ಹೃತಿಕ್, ಯತೀಶ್ ಎಂ ಸಿದ್ದಾಪುರ, ಡಾ.ಭೂಮಿಕಾ, ಮಾನ್ಯ,ಸಂತೋಷ್, ಡಿ.ಕಾವೇರಿ, ಮಂಜುಳಮ್ಮ, ಕಿರಣ್, ಸಾಯಿಸ್ಪೂರ್ತಿ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸೂಚನೆರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ವರ್ತುಲ ರಸ್ತೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೂಚನೆಪೂರ್ವಭಾವಿ ಸಭೆ ಉದ್ದೇಶಿಸಿ ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಮಾತನಾಡಿದರುಕರವೇ ಕನ್ನಡಿಗರ ಬಣದಿಂದ ದಿ.ಆರ್. ಜಿ ವೆಂಕಟಾಚಲಯ್ಯನವರಿಗೆ ನುಡಿ ನಮನಅಂಬೇಡ್ಕರ್, ಬಸವಣ್ಣನವರ ವಿಚಾರ ಧಾರೆಗಳು ಜೀವಂತ : ಮಾದಾರಶ್ರೀರಕ್ತವನ್ನು ಯಾವುದೇ ಲ್ಯಾಬ್ ನಲ್ಲಿ ತಯಾರಿಸಲು ಸಾಧ್ಯವಿಲ್ಲ107 ದಿನಗಳ ಅಮೆರಿಕ-ಇರಾನ್ ಯುದ್ಧಕ್ಕೆ ಅಂತ್ಯ: ಕಚ್ಚಾ ತೈಲ ದರ ಭಾರೀ ಕುಸಿತ!ಹಿರಿಯ ಲೇಖಕಿ ಇಂದಿರಾ ಲಂಕೇಶ್ ಇನ್ನಿಲ್ಲ: ಲಂಕೇಶ್ ಪರಂಪರೆಯ ಪ್ರೇರಕ ಶಕ್ತಿ ಅಸ್ತಂಗತ"ಖಜಾನೆ ಖಾಲಿಯಾಗಿಲ್ಲ, ಗ್ಯಾರಂಟಿ ನಿಲ್ಲಲ್ಲ": ಹತಾಶ ಬಿಜೆಪಿಗೆ ಸಿದ್ದರಾಮಯ್ಯ ಖಡಕ್ ಕೌಂಟರ್!ಬಿಡದಿ ಟೌನ್‌ಶಿಪ್ ರಾಜಕೀಯ: ಹೆಚ್‌ಡಿಕೆ ವಿರುದ್ಧ ಡಿಕೆಶಿ ಕಿಡಿ; 'ಗೃಹಲಕ್ಷ್ಮಿ' ಫಲಾನುಭವಿಗಳಿಗೆ ಶೀಘ್ರದಲ್ಲೇ ಐಡಿ ಕಾರ್ಡ್!