Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚನ್ನಪಟ್ಟಣದಲ್ಲಿ ಸೈಟು, ಮನೆ, ರಸ್ತೆ ಎಂದು ಸುಳ್ಳು ಆಶ್ವಾಸನೆ ನೀಡುತ್ತಿರುವ ಡಿಕೆಶಿ

Advertisement
Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಿ.ಕೆ. ಶಿವಕುಮಾರ್‌ಅವರೇ ಚನ್ನಪಟ್ಟಣ ಉಪಚುನಾವಣೆ ಘೋಷಣೆಗೆ ಮೊದಲೇ ಅಲ್ಲಿನ ಜನರಿಗೆ ಸೈಟು, ಮನೆ, ರಸ್ತೆ ಎಂದು ಸುಳ್ಳು ಆಶ್ವಾಸನೆ ಕೊಡುತ್ತಿದ್ದೀರಲ್ಲ ಎಂದು ಜೆಡಿಎಸ್ ತನ್ನ ಎಕ್ಸ್ ಖಾತೆಯಲ್ಲಿ ಪ್ರಶ್ನಿಸಿದೆ.

ನಿಮ್ಮನ್ನು ಗೆಲ್ಲಿಸಿದ ಕನಕಪುರ ವಿಧಾನಸಭಾ ಕ್ಷೇತ್ರದ ಮತದಾರರ ಗೋಳು ಡಿ.ಕೆ ಶಿವಕುಮಾರ್ ನಿಮಗೆ ಕಾಣಿಸುತ್ತಿಲ್ಲವೇ...?

ಕನಕಪುರದ ಬರಡನ ಹಳ್ಳಿಯ ರಸ್ತೆಯ ಗುಂಡಿಗಳನ್ನು ಮುಚ್ಚಿಸಲು ಇನ್ನೆಷ್ಟು ದಿನ ಬೇಕು..? ಎಂದು ಖಾರವಾಗಿ ಜೆಡಿಎಸ್ ಪ್ರಶ್ನಿಸಿದೆ.

ಉಪಮುಖ್ಯಮಂತ್ರಿಯಾಗಿರುವ ನೀವು ಕನಕಪುರ ಕ್ಷೇತ್ರದ ಅಭಿವೃದ್ಧಿಯನ್ನು ಕಡೆಗಣಿಸಿದ್ದು, ದ್ವೇಷ ರಾಜಕಾರಣದಲ್ಲೇ ಕಾಲಹರಣ ಮಾಡುವುದನ್ನು ಬಿಟ್ಟು ಮತ ಹಾಕಿದವರ ಸಂಕಷ್ಟಗಳನ್ನು ಬಗೆಹರಿಸಿ ಎಂದು ಜೆಡಿಎಸ್ ಪಕ್ಷ ತಾಕೀತು ಮಾಡಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ!ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಲೋಕಭವನಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್: ಸೋನಿಯಾ ಗಾಂಧಿ ಶುಭ ಹಾರೈಕೆ!ಡಿ.ಕೆ. ಶಿವಕುಮಾರ್ ಸಂಪುಟಕ್ಕೆ ಮುಹೂರ್ತ: ಡಿಸಿಎಂ ಆಗಿ ಜಿ. ಪರಮೇಶ್ವರ್ ಪದಗ್ರಹಣ, ರಾಜ್ಯಾದ್ಯಂತ ನೇರ ಪ್ರಸಾರ!ರಾಜ್ಯದ ಇತಿಹಾಸದಲ್ಲೇ ಪ್ರಥಮ: ಸ್ವಾಮೀಜಿ, ಫಾದರ್, ಮೌಲ್ವಿಗಳ ಸಮ್ಮುಖದಲ್ಲಿ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪದಗ್ರಹಣ!ಡಿ.ಕೆ.ಶಿವಕುಮಾರ್ ಸಿಎಂ ಬೆನ್ನಲ್ಲೇ ಕೆಪಿಸಿಸಿಗೆ ನೂತನ ಸಾರಥಿ: ಬಿ.ಕೆ. ಹರಿಪ್ರಸಾದ್ ಹೆಗಲಿಗೆ ಕೈ ಪಟ್ಟ?ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ದುರಂತ: 21 ಮಂದಿ ಸಜೀವ ದಹನ!ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ: ಇತಿಹಾಸ ಬರೆದ ಅದ್ಧೂರಿ ಸಮಾರಂಭ!ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ವಿ. ಸೋಮಣ್ಣಜಲ್ ಜೀವನ್ ಮಿಷನ್ 2.0: ನಾಗಾಲ್ಯಾಂಡ್ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿಜೆಡಿಎಸ್ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರ ಯಶಸ್ವಿ: ಪ್ರಮುಖ ನಾಯಕರಿಗೆ ಅಭಿನಂದನೆ