Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿದ್ಯಾರ್ಥಿಗಳಿಗೆ ಕುದಾಪುರ ಐಐಎಸ್‍ನಲ್ಲಿ ಉದ್ಯಮಶೀಲತಾ ತರಬೇತಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವಿವಿಧ ತಾಂತ್ರಿಕ ಹಾಗೂ ಇತರೆ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸುಮಾರು 50 ವಿದ್ಯಾರ್ಥಿಗಳು ಚಳ್ಳಕೆರೆ ತಾಲೂಕಿನ ಕುದಾಪುರದಲ್ಲಿರುವ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿರುವ ವಿಶೇಷ ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಅವರ ಮಾರ್ಗದರ್ಶನದಲ್ಲಿ ಈ ವಿದ್ಯಾರ್ಥಿಗಳನ್ನು ಒಂದು ದಿನದ ಉದ್ಯಮಶೀಲ ಕೌಶಲ್ಯ ತರಬೇತಿ ಕಾರ್ಯಾಗಾರ'ಕ್ಕೆ ಕಳುಹಿಸಿಕೊಡಲಾಗಿದೆ.

ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನದಲ್ಲಿ ಉದ್ಯಮಶೀಲತೆಯನ್ನು ಹೇಗೆ ಅಳವಡಿಸಿಕೊಳ್ಳಬೇಕು, ಸ್ವಯಂ ಉದ್ಯೋಗವನ್ನು ಆರಂಭಿಸಲು ಇರುವ ಅವಕಾಶಗಳು ಮತ್ತು ಅದಕ್ಕಾಗಿ ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳು ಹಾಗೂ ಆರ್ಥಿಕ ನೆರವಿನ ಬಗ್ಗೆ ಸಂಪೂರ್ಣ ಮಾಹಿತಿ ನೀಡುವುದು ಈ ಕಾರ್ಯಾಗಾರದ ಮುಖ್ಯ ಉದ್ದೇಶವಾಗಿದೆ.

news_1782397796_4_441.webp

 

ಉನ್ನತ ಶಿಕ್ಷಣ ಪಡೆಯುತ್ತಿರುವ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಈ ತರಬೇತಿ ಸಹಕಾರಿಯಾಗಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಓ.ಪರಮೇಶ್ವರಪ್ಪ ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!