Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕೋಲಾಟದ ನರಸಪ್ಪಗೆ ಜಾನಪದ ಅಕಾಡೆಮಿ ಗೌರವ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಜಾನಪದ ಅಕಾಡೆಮಿಯ 2026-27ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಚಿತ್ರದುರ್ಗ ಜಿಲ್ಲೆಯ ಹಿರಿಯ ಕೋಲಾಟ ಕಲಾವಿದ ನರಸಪ್ಪ ಆಯ್ಕೆಯಾಗಿದ್ದಾರೆ.

ಚಳ್ಳಕೆರೆ ತಾಲ್ಲೂಕಿನ ಕಸವಿಗೊಂಡನಹಳ್ಳಿ ಗೊಲ್ಲರಹಟ್ಟಿಯ ನಿವಾಸಿ ನರಸಪ್ಪ ಅವರು, ಜಾನಪದ ಕಲೆಯಾದ ಕೋಲಾಟವನ್ನು ಜೀವಂತವಾಗಿರಿಸುವಲ್ಲಿ ಮತ್ತು ಮುಂದಿನ ಪೀಳಿಗೆಗೆ ತಲುಪಿಸುವಲ್ಲಿ ಸಲ್ಲಿಸಿದ ಜೀವಮಾನ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ.

ಬೆಂಗಳೂರಿನ ಕನ್ನಡ ಭವನದಲ್ಲಿ ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಹಾಗೂ ರಿಜಿಸ್ಟ್ರಾರ್ ಎಂ.ಶೃತಿ ಅವರ ನೇತೃತ್ವದಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ.

ಕಲಾವಿದರಿಗೆ ನೀಡುವ ವಾರ್ಷಿಕ ಗೌರವ ಪ್ರಶಸ್ತಿಯು ರೂ.25,000 ನಗದು, ಸ್ಮರಣಿಕೆ, ಶಾಲು, ಹಾರ ಮತ್ತು ಫಲತಾಂಬೂಲ ನೀಡಿ ಗೌರವಿಸಲಾಗುವುದು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭ್ರಮೆಯಿಂದ ಹೊರಬರಬೇಕುಅವಳಿ ಕರುವಿಗೆ ಜನ್ಮ ನೀಡಿದ ಹಸುದಸರಾ ಹಬ್ಬದ ಅಂಗವಾಗಿ ಚಿಕ್ಕ ಮಕ್ಕಳ ಪಾದ ತೊಳೆದು ಹೊಸಯಳನಾಡು ಶಶಿಕಲಾ ಪ್ರಕಾಶ್ಆಗ್ನೇಯ ಪದವೀಧರರ ಕ್ಷೇತ್ರದ ಗೆಲುವು ನಮ್ಮದೇ: ಶಾಸಕ ಎಂ. ಚಂದ್ರಪ್ಪದುರ್ಗಾಷ್ಟಮಿ ಸಂಭ್ರಮ 108 ಹೆಣ್ಣು ಮಕ್ಕಳಿಗೆ ಮೂಗುತಿಧಾರಣೆಹೆಚ್.ಡಿ. ದೇವೇಗೌಡರಿಗೆ 'ಶ್ರೀ ವೀರ ಮಾರ್ತಾಂಡ ಚಾವುಂಡರಾಯ ಪ್ರಶಸ್ತಿ' ಪ್ರದಾನ: ಭಾವನಾತ್ಮಕ ಕ್ಷಣವಿಕಲಚೇತನರ ಪಿಂಚಣಿಗೂ ಹಣವಿಲ್ಲದ ಸರ್ಕಾರ ದಿವಾಳಿಯಾಗಿದೆ:ಆರ್. ಅಶೋಕ್!ಪ್ರಧಾನಿ ಮೋದಿ ಅವರಿಗೆ ಸಿಎಂ ಡಿ.ಕೆ ಶಿವಕುಮಾರ್ ಪತ್ರಒಲಿಂಪಿಕ್ಸ್ ಗುರಿಯತ್ತ ಬಿಲ್ಲುಗಾರ್ತಿ ದೇವಮ್ಮ: ಎಂ.ಬಿ ಪಾಟೀಲ್ ಪ್ರಶಂಸೆಕಿಚ್ಚ ಸುದೀಪ್‌ಹಾಗೂ ಪತ್ನಿ ಪ್ರಿಯಾ ಸುದೀಪ್‌ಅವರ ದಾಂಪತ್ಯ ಜೀವನಕ್ಕೆ ಬೆಳ್ಳಿ ಹಬ್ಬದ ಸಂಭ್ರಮ