Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಚಿತ ಬೇಸಿಗೆ ಶಿಬಿರ ಏಪ್ರಿಲ್-3 ರಿಂದ ಆರಂಭ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಫಸ್ಟ್ ಸ್ಟೆಪ್ ಡ್ಯಾನ್ಸ್ ಟ್ರಸ್ಟ್ ವತಿಯಿಂದ ಉಚಿತ ಬೇಸಿಗೆ ಶಿಬಿರ ಏಪ್ರಿಲ್-೩ ರಿಂದ ೧೩ ರವರೆಗೆ ಹನ್ನೊಂದು ದಿನಗಳ ಕಾಲ ಸ್ಟೇಡಿಯಂ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಭವನದಲ್ಲಿ ನಡೆಯಲಿದೆ.


ಬೆಳಿಗ್ಗೆ ೧೦-೩೦ ರಿಂದ ಮಧ್ಯಾಹ್ನ ೩ ಗಂಟೆವರೆಗೆ ನಡೆಯುವ ಶಿಬಿರದಲ್ಲಿ ಮ್ಯೂಸಿಕ್, ಡ್ಯಾನ್ಸ್, ಟೇಕ್ವಾಂಡೋ, ಯೋಗ, ಕ್ರಾಫ್ಟ್, ಸಂಪನ್ಮೂಲ ವ್ಯಕ್ತಿಗಳಿಂದ ಸ್ಪೆಷಲ್ ಕ್ಲಾಸ್‌ಗಳಿರುತ್ತದೆ. ಒಂದು ದಿನದ ಪಿಕ್ನಿಕ್, ಟ್ರಕ್ಕಿಂಗ್ ಏರ್ಪಡಿಸಲಾಗುವುದು. ಐದು ವರ್ಷದ ಮೇಲ್ಪಟ್ಟ ಮಕ್ಕಳು ಶಿಬಿರದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್: ೭೬೭೬೯೨೫೬೯೯, ೮೬೧೮೪೩೦೦೩೩ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಫಸ್ಟ್ ಸ್ಟೆಪ್ ಡ್ಯಾನ್ಸ್ ಟ್ರಸ್ಟ್‌ನ ಸಂಸ್ಥಾಪಕಿ ಸಿಂಧು ಕೆ. ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST