Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗೌರಸಮುದ್ರ ಶ್ರೀ ಮಾರಮ್ಮ ಜಾತ್ರೆ: ಸೆ.14 ಮತ್ತು 15 ರಂದು ಮದ್ಯ ಮಾರಾಟ ನಿಷೇಧ

ಚಂದ್ರವಳ್ಳಿ ನ್ಯೂಸ್,  ಚಿತ್ರದುರ್ಗ:
ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದಲ್ಲಿ ನಡೆಯಲಿರುವ ಶ್ರೀ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ಗೌರಸಮುದ್ರ ಮತ್ತು ಸುತ್ತಮುತ್ತಲಿನ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ಮುಚ್ಚಲು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಮ್ಯಾ ಎಸ್. ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಲ್ಲಿಸಿದ್ದ ಪ್ರಸ್ತಾಪನೆಯ ಮೇರೆಗೆ ಜಾತ್ರೆಯ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಶಾಂತಿ ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ.

Advertisement

ಅಬಕಾರಿ ಕಾಯ್ದೆ 1965ರ ಕಲಂ 21(1)ರ ಅಡಿ ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಸೆ.14 ರ ಮಧ್ಯರಾತ್ರಿ 12 ಗಂಟೆಯಿAದ ಸೆ.15 ಮಧ್ಯರಾತ್ರಿ 12 ಗಂಟೆಯವರೆಗೆ ನಿಗದಿಪಡಿಸಿದ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ ಮಾಡುವುದು ಅಥವಾ ಸಾಗಾಣಿಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಲಿಗುಂದಿ ಸಿದ್ದೇಶ್ವರಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆಕಣಿವೆಮಾರಮ್ಮ ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರಚಿಕ್ಕಮ್ಮನಹಟ್ಟಿ ಗ್ರಾಮದ ಯಶೋಧ ಕಣ್ಮರೆ: ಗುರುತು ಪತ್ತೆ ಮನವಿಗೌರಸಮುದ್ರ ಶ್ರೀ ಮಾರಮ್ಮ ಜಾತ್ರೆ: ಸೆ.14 ಮತ್ತು 15 ರಂದು ಮದ್ಯ ಮಾರಾಟ ನಿಷೇಧಸರ್ಕಾರಿ ಯೋಜನೆ ಹೆಸರಲ್ಲಿ ಖಾಸಗಿ ಫೈನಾನ್ಸ್ ವಂಚನೆ- ಎಂ.ಪಿ.ಪ್ರವೀಣ್ ಮನವಿಘಾಟಿ ಸುಬ್ರಮಣ್ಯದ ತೇರಿನ ಬೀದಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶಿರವಾರ ಗ್ರಾಮದಲ್ಲಿ ಕೃಷಿ ಕೆಲಸದ ಅನುಭವ ಕಾರ್ಯಕ್ರಮಭದ್ರೆಗೆ ಗೋನೂರು ಕೆರೆ ಬಳಿ ಅದ್ದೂರಿ ಸ್ವಾಗತ, ಸಂಸದ, ಹಲವು ಮಠಾಧಿಪತಿಗಳು ಭಾಗಿಇಡಿ ದಾಳಿ: ಸತೀಶ್‌ ಜಾರಕಿಹೊಳಿ ಬೆಂಬಲಕ್ಕೆ ನಿಂತ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌