Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಿಲ್ಲಿ ನಟ ಅಭಿನಯದ "ಸರ್ಕಾರಿ ಶಾಲೆ-H8" ಈವಾರ ತೆರೆಗೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಸ್ಪೆನ್ಸ್
ಥ್ರಿಲ್ಲರ್ ಜಾನರ್ ಕಥಾಹಂದರ ಹೊಂದಿರುವ ಚಿತ್ರ 'ಸರ್ಕಾರಿ ಶಾಲೆ- H 8ಫೆಬ್ರವರಿ 6ರ ಶುಕ್ರವಾರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.      

    ಬಿಗ್ ಬಾಸ್ ವಿಜೇತ ಗಿಲ್ಲಿ ನಟ ಪ್ರಮುಖ ಪಾತ್ರಲ್ಲಿ ನಟಿಸಿರುವ ಈ ಚಿತ್ರಕ್ಕೆ ಗುಣ ಹರಿಯಬ್ಬೆ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಗಿರಿಚಂದ್ರ ಪ್ರೊಡಕ್ಷನ್ಸ್ ಮೂಲಕ ತೇಜಸ್ವಿನಿ ಎಸ್.  ಅವರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

     ಪ್ರಾರಂಭದಿಂದಲೂ ಕುತೂಹಲ ಕೆರಳಿಸುತ್ತಲೇ ಸಾಗುವ 'ಸರ್ಕಾರಿ ಶಾಲೆ- H 8'
ಚಿತ್ರದ ಕಥೆ ಒಂದು ವಿಗ್ರಹದ ಸುತ್ತ ನಡೆಯುತ್ತದೆ. ಈ ಚಿತ್ರಕ್ಕೆ ಬೆಂಗಳೂರು
, ಚಿತ್ರದುರ್ಗ, ಶಿರಾ, ಶಿವಮೊಗ್ಗ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.

  ವಿಜೇತ್ ಮಂಜಯ್ಯ ಅವರ ಸಂಗೀತ ಸಂಯೋಜನೆಯ 3 ಹಾಡುಗಳು ಈ ಚಿತ್ರದಲ್ಲಿದ್ದು, ಹಾಸ್ಯನಟ ಶರಣ್ ಹಾಗೂ ಮೆಹಬೂಬ್ ಸಾಬ್ ಒಂದೊಂದು ಹಾಡನ್ನು ಹಾಡಿದ್ದಾರೆ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ರವಿ ರಾಮದುರ್ಗ ಹಾಗೂ ವೀನಸ್ ಮೂರ್ತಿ ಅವರ ಕ್ಯಾಮೆರಾ ವರ್ಕ್, ರವಿತೇಜ ಸಿ.ಹೆಚ್. ಅವರ ಸಂಕಲನ ಈ ಚಿತ್ರಕ್ಕಿದೆ.



  'ಸರ್ಕಾರಿ ಶಾಲೆ- H 8ಚಿತ್ರದಲ್ಲಿ  ಗಿಲ್ಲಿ ನಟ, ಗುಣ ಹರಿಯಬ್ಬೆ, ಮೇಘಶ್ರೀ, ಜನಪದ ಕಲಾವಿದ ಮೋಹನ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

  ಉಳಿದಂತೆ ಹಿರಿಯನಟ ರಾಘವೇಂದ್ರ ರಾಜ್ ಕುಮಾರ್, ಸುಚೇಂದ್ರ ಪ್ರಸಾದ್ , ಜಗಪ್ಪ, ನವಾಜ್, ಸುಶ್ಮಿತ ಜಗಪ್ಪ, ಕಡ್ಡಿ ವಿಶ್ವ, ಜೋತಿರಾಜ್, ನಮ್ರತಾ  ನಟಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST