LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯೋಗ ಚಾಂಪಿಯನ್ ಸ್ಪರ್ಧೆಯಲ್ಲಿ ಆದಿತ್ಯ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನ, ಬೆಳ್ಳಿ ಪದಕ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಆದಿತ್ಯ ಪಬ್ಲಿಕ್ ಸ್ಕೂಲ್ ಅಲ್ಲಿ ನಡೆದ CISCE ಕರ್ನಾಟಕ ಹಾಗೂ ಗೋವಾ ರೀಜನಲ್ ಯೋಗಾಸನ ಚಾಂಪಿಯನ್ಶಿಪ್ 2026-2027 ಯೋಗಾ ಸ್ಪರ್ಧೆಯಲ್ಲಿ 14 ವರ್ಷದ ಬಾಲಕಿಯರ ವಿಭಾಗದಲ್ಲಿ ಸಾಂಪ್ರದಾಯಿಕ ಯೋಗಸ್ಪರ್ಧೆಯಲ್ಲಿ  ಬೆಳ್ಳಿಯ ಪದಕವನ್ನು ಆರನೇ ತರಗತಿ ವಿದ್ಯಾರ್ಥಿ.N. ಖುಷಿ ಪ್ರಿಯಾ  ಆರ್ಟಿಸ್ಟಿಕ್ ಪೇರ್ ವಿಭಾಗದಲ್ಲಿ 10ನೇ ತರಗತಿಯ ವಿದ್ಯಾರ್ಥಿ ನಿಸರ್ಗ ಮತ್ತು ನಾಗಶ್ರೀ ಅವರು ಚಿನ್ನದ ಪದಕವನ್ನು ಪಡೆದರು.

ಆದಿತ್ಯ ಪಬ್ಲಿಕ್ ಶಾಲೆಯ ಅಧ್ಯಕ್ಷರಾದ ಸುಜಾತ ಶ್ರೀನಿವಾಸ್ ಕಾರ್ಯದರ್ಶಿಗಳಾದ M.G. ಶ್ರೀನಿವಾಸ ಪ್ರಾಂಶುಪಾಲರಾದ ಅಭಿಲಾಶ್ CSICE ಯೋಗ ಮುಖ್ಯಸ್ಥರಾದ ಸುಮಿತ್ರ ಪಾಟೀಲ್ ರವರು ಯೋಗ ಶಿಕ್ಷಕರಾದ ಎಸ್‌ಸಿ ಶಿವಕುಮಾರ್ ರವರು ಕರ್ನಾಟಕ ಸ್ಟೇಟ್ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಕಾರ್ಯದರ್ಶಿಯಾದ ಯೋಗ ನಟರಾಜ್ ಅವರು ಉಪಸ್ಥಿತರಿದ್ದು ವಿಜೇತರನ್ನು ಅಭಿನಂದಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯುತ್ ಕೊರತೆ ಹಾಗೂ ರೈತರ ಸಮಸ್ಯೆ:  ಕೆ.ಎಸ್. ನವೀನ್ ಕಳವಳಭದ್ರಾ ಜಲಾಶಯದಿಂದ ವೇದಾವತಿ ನದಿಗೆ ನೀರು ಹರಿಸಿ: ಶಾಸಕ ಬಿ.ಜಿ.ಗೋವಿಂದಪ್ಪಭದ್ರಾ ಮೇಲ್ದಂಡೆ ಯೋಜನೆಗೆ ಕೆ.ಎಂ.ಇ.ಆರ್.ಸಿ ಯಿಂದ ಅನುದಾನಕ್ಕೆ ಶಾಸಕ ಎನ್.ವೈ. ಗೋಪಾಲಕೃಷ್ಣಫಸಲ್ ಬಿಮಾ ಯೋಜನೆಗೆ ದಿನಾಂಕ ವಿಸ್ತರಣೆಗೆ ಶಾಸಕ ಟಿ.ರಘುಮೂರ್ತಿ ಮನವಿರಾಷ್ಟ್ರೀಯ ವಿಪತ್ತು ಎಂದು ಘೋಷಣೆಗೆ ಪ್ರಧಾನ ಮಂತ್ರಿಗೆ ಪತ್ರ- ಡಾ.ಜಿ.ಪರಮೇಶ್ವರ್ಸರ್ಕಾರಿ ಶಾಲೆಗಳ ದತ್ತು ದತ್ತು ಸ್ವೀಕಾರ ಎಲ್ಲ ಖಾಸಗಿ ಶಾಲೆಗಳಿಗೆ ಅನ್ವಯವಾಗುವುದಿಲ್ಲ-ಡಿ.ಕೆ.ಶಿವಕುಮಾರ್ಭಾನುವಾರ ಭೂತ ನೆರಿಗೆ ಹಬ್ಬ ಆಚರಣೆಹೋರಾಟಗಾರರ ಮೇಲೆ ಹಲ್ಲೆ ಖಂಡಿಸಿ ಕನ್ನಡ ಜಾಗೃತ ಪರಿಷತ್ ಪ್ರತಿಭಟನೆ ಯೋಗ ಚಾಂಪಿಯನ್ ಸ್ಪರ್ಧೆಯಲ್ಲಿ ಆದಿತ್ಯ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನ, ಬೆಳ್ಳಿ ಪದಕವಿಜೃಂಭಣೆಯಿಂದ ನಡೆದ ಆಷಾಡ ಏಕಾದಶಿ ಪೂಜೆ