Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರದ ಭವ್ಯ ಮೆರವಣಿಗೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಅಂಗವಾಗಿ ಏಪ್ರಿಲ್ 14ರಂದು ಬೆಳಿಗ್ಗೆ 9:00 ಗಂಟೆಗೆ ನಗರದ ಕೋಟೆ ಮುಂಭಾಗದಿ
Aದ ಭವ್ಯ ಮೆರವಣಿಗೆ ಆರಂಭವಾಗಲಿದೆ.

ವಿವಿಧ ಜಾನಪದ ಕಲಾತಂಡಗಳೊAದಿಗೆ ಹೊರಡುವ ಈ ಮೆರವಣಿಗೆ ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿ ಶ್ರೀ ಮಹರ್ಷಿ ವಾಲ್ಮೀಕಿ ಭವನವನ್ನು ತಲುಪಲಿದೆ. ನಂತರ 11:00 ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಅಧಿಕೃತ ಜನ್ಮ ದಿನಾಚರಣೆ ಕಾರ್ಯಕ್ರಮ ಹಾಗು ವೇದಿಕೆ ಕಾರ್ಯಕ್ರಮಗಳು ನಡೆಯಲಿವೆ.

ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿವಿಧ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆ ತಿಳಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST