Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಮಹಿಳಾ ಮೋರ್ಚಾದಿಂದ ಆರೋಗ್ಯ ತಪಾಸಣಾ ಶಿಬಿರ

Advertisement
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ಪ್ರಧಾನಿ ನರೇಂದ್ರ ಮೋದಿ ಯವರ ಜನ್ಮದಿನಾಚರಣೆ ಪ್ರಯುಕ್ತ ಬಿ.ಜೆ.ಪಿ ನಗರ ಘಟಕ ರಕ್ತದಾನ ಶಿಬಿರ‌.ಸ್ವಚ್ಛತಾ ಅಭಿಯಾನ.

ಗಿಡ ನೆಡುವುದು ಸೇರಿದಂತೆ ಹಲವು ಕಾರ್ಯಕ್ರಮ ನಡೆಸುತ್ತಿದ್ದು ದಿನಾಂಕ 29 ರಂದು ಬೊಮ್ಮನಕಟ್ಟೆಯ ಶ್ರೀ ಅನ್ನಪೂರ್ಣೇಶ್ವರಿ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಅಧ್ಯಕ್ಷ ಮೋಹನ್ ರೆಡ್ಡಿ ತಿಳಿಸಿದರು.

ತಪಾಸಣಾ ಶಿಬಿರದಲ್ಲಿಮಹಿಳೆಯರು.ಮಕ್ಕಳು ಹಾಗು ಸಾರ್ವಜನಿಕರಿಗೆ ಜನರಲ್ ಚಿಕಿತ್ಸೆ, ಸ್ರೀರೋಗ, ಚರ್ಮರೋಗ, ಮೂಳೆ, ದಂತ, ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆಯನ್ನು ಶಿಬಿರದಲ್ಲಿ ಆಯೋಜಿಸಿದೆ. ಜೊತೆಗೆ ಆಯುರ್ವೇದ ಚಿಕಿತ್ಸೆ ಇರುತ್ತದೆ ಎಂದರು.
ಇಂದು ಬೆಳಗ್ಗೆ
8.30 ರಿಂದ ಮಧ್ಯಾಹ್ನ 1.30 ರವರೆಗೆ ನಡೆಯಲಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಚನ್ನಬಸಪ್ಪ.ಮಾಜಿ ಸೂಡಾಧ್ಯಕ್ಷ ಎನ್.ಜಿ.ನಾಗರಾಜ್.ನಗರ ಪ್ರ.ಕಾರ್ಯದರ್ಶಿ ಮಂಜುನಾಥ್ ನವಿಲೆ.ಮಾದ್ಯಮ ಪ್ರಮುಖ್ ಕೆ.ವಿ.ಅಣ್ಣಪ್ಪ ಇದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST