Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಿರಿಯೂರು ಉಪಚುನಾವಣೆ: ಇಂದು ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ವಿಧಾನಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆ ಕುರಿತು ಚರ್ಚಿಸಲು ಹಾಗೂ ಮುಂದಿನ ತಂತ್ರಗಾರಿಕೆ/ರೂಪರೇಷೆಗಳನ್ನು ರೂಪಿಸಲು ಕಾಂಗ್ರೆಸ್ ಪಕ್ಷದ ವತಿಯಿಂದ ಹಿರಿಯೂರಿನಲ್ಲಿ ಸ್ಥಳೀಯ ಮುಖಂಡರ ವಿಶೇಷ ಸಭೆಯನ್ನು ಆಯೋಜಿಸಲಾಗಿದೆ.

​ಕೆಪಿಸಿಸಿ ಅಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಈ ಮಹತ್ವದ ಸಭೆ ನಡೆಯಲಿದೆ.

​ಅಕ್ಟೋಬರ್-16ರಂದು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಹಿರಿಯೂರು ಹೊರ ವಲಯದ ರಾಷ್ಟ್ರೀಯ ಹೆದ್ದಾರಿ-4ಕ್ಕೆ ಹೊಂದಿಕೊಂಡಂತೆ ಇರುವ ಬಲಿಜ ಶ್ರೇಯ ಭವನದಲ್ಲಿ ಸಭೆ ಕರೆಯಲಾಗಿದೆ.

​ಸಭೆಯಲ್ಲಿ ಹಿರಿಯೂರು ಕ್ಷೇತ್ರದ ಪ್ರಮುಖ ನಾಯಕರು, ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಪಿ. ಸಂಪತ್ ಕುಮಾರ್ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಕೆ.ಪಿ. ಸಂಪತ್ ಕುಮಾರ್(9449681822).

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಂತ್ರಜ್ಞಾನದ ಅತಿರೇಕ -ಸಾಮಾಜಿಕ ಸಾಮರಸ್ಯಕ್ಕೆ ಗಂಡಾಂತರ— ಜಾಗೃತಿ ಅಗತ್ಯಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಆಯುಧ ಪೂಜೆಕೆಪಿಸಿಸಿ ನಿಧಿಗೆ ಶಾಲೂ-ಹಾರದ ಬದಲು ದೇಣಿಗೆ ನೀಡಿ: ಬಿ.ಕೆ. ಹರಿಪ್ರಸಾದ್ ಕರೆ ಹಿರಿಯೂರು ತಾಲೂಕಿನಲ್ಲಿ ಮಳೆ ಅಬ್ಬರ: ಬಬ್ಬೂರು ಸಮೀಪದ ಜಮೀನಿನಲ್ಲಿ ನಿಂತ ಮಳೆ ನೀರುಸಮಾನತೆಗಾಗಿ ಸಹಭೋಜನ: ಅರಿವು ಭಾರತದಿಂದ ವಿಶಿಷ್ಟ ಚಿಂತನೆ–ರಾಹುಲ್ ಗಾಂಧಿ ವಿರುದ್ಧ ಗರ್ಭಿಣಿ ಪತ್ರಕರ್ತೆಯ ಗಂಭೀರ ಆರೋಪ: ಪೊಲೀಸ್ ಆಯುಕ್ತರಿಗೆ ಕ್ರಿಮಿನಲ್ ದೂರುಸರ್ಕಾರಿ ನೌಕರರು ಹಾಗೂ ಗುತ್ತಿಗೆ ಸಿಬ್ಬಂದಿಗೆ ರಾತ್ರಿ ಹಾಜರಾತಿ ಕಡ್ಡಾಯ: ರಾಜ್ಯ ಸರ್ಕಾರದ ಮಹತ್ವದ ಆದೇಶಮಹತ್ವದ ಆಡಳಿತಾತ್ಮಕ ಸುಧಾರಣೆ: ಸಕಾಲ ವ್ಯಾಪ್ತಿಗೆ ಎಲ್ಲಾ ಸರ್ಕಾರಿ ಸೇವೆಗಳು ಹಾಗೂ ಆರ್‌ಟಿಐ ಆನ್‌ಲೈನ್ ಕಡ್ಡಾಯನೈಸ್ ರಸ್ತೆಯಲ್ಲಿ ಕೆಮಿಕಲ್ ಟ್ಯಾಂಕರ್ ಸ್ಫೋಟ: ಮುಗಿಲು ಮುಟ್ಟಿದ ದಟ್ಟ ಕಪ್ಪು ಹೊಗೆ, ಟ್ರಾಫಿಕ್ ಜಾಮ್!