ಚಂದ್ರವಳ್ಳಿ ನ್ಯೂಸ್ ಹುಚ್ಚವನಹಳ್ಳಿ: ಗ್ರಾಮದ ಹಿರಿಯ ಕಾಂಗ್ರೆಸ್ ಪಕ್ಷದ ಮುಖಂಡರಾದ ಡಾಕ್ಟರ್ ಕೆ. ಟಿ. ಪ್ರಕಾಶ್ (72) ರವರು ಇಂದು ಬೆಳಗಿನ ಜಾವ ದೈವಾಧೀನರಾಗಿದ್ದಾರೆ.
ಅನ್ನದಾತರು ಹಾಗೂ ಪಕ್ಷದ ನಿಷ್ಠಾವಂತ ನಾಯಕರಾಗಿದ್ದ ಇವರ ಅಗಲಿಕೆಗೆ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ತೀವ್ರ ಕಂಬನಿ ಮಿಡಿದಿದ್ದಾರೆ.
ಮೃತರ ಅಂತಿಮ ಸಂಸ್ಕಾರವನ್ನು ಇಂದು ಮಧ್ಯಾಹ್ನ 3:00 ಗಂಟೆಗೆ ಹುಚ್ಚವನಹಳ್ಳಿ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.




