Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಕೂಡಲೇ ಜಿಪಂ, ತಾಪಂ ಚುನಾವಣೆ ಮಾಡಿ, ಇದು ದೇಶದ ಅಭಿವೃದ್ದಿಗೆ ಮುನ್ನುಡಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಸ್ಥಾಪಿತವಾದ ಪಂಚಾಯತ್ ರಾಜ್ ವ್ಯವಸ್ಥೆಯು ಮೂರು ಹಂತಗಳನ್ನು ಹೊಂದಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕಿನ ಮಟ್ಟದಲ್ಲಿ ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯಿತಿ.

ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಾಗೂ ಭಾರತ ದೇಶದ ಗ್ರಾಮೀಣ ಸಬಲೀಕರಣಕ್ಕೆ ಪಂಚಾಯತ್ ರಾಜ್ ವ್ಯವಸ್ಥೆ ಒಂದು ಶಕ್ತಿಯಾಗಿ ನಿಂತಿದೆ.

ಪಿತಾಮಹ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕನಸು ಕಂಡಿದ್ದರು. ಪ್ರಭುತ್ವದ ಆಡಳಿತಾತ್ಮಕ ನೀತಿಯಲ್ಲಿ ಪಂಚಾಯಿತಿ ವ್ಯವಸ್ಥೆಯನ್ನು  ಬಲಿಷ್ಟಗೋಳಿಬಬೇಕು. ದುರದೃಷ್ಟವಶಾತ್ ರಾಜ್ಯದಲ್ಲಿ ಸರಿಸುಮಾರು ಐದು ವರ್ಷಗಳಿಂದ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಆಡಳಿತ ಇಲ್ಲದಿರುವುದು ಗ್ರಾಮೀಣ ಪ್ರಾಂತ್ಯದ ಆಡಳಿತಕ್ಕೆ ತೋರುತ್ತಿರುವ ಅಗೌರವ. ಈ ವಿಚಾರ ದುರದೃಷ್ಟಕರವು ಹೌದು.

 ಸರ್ಕಾರದ ಆಡಳಿತದಲ್ಲಿರುವ ಜನಪ್ರತಿನಿಧಿಗಳು ಗ್ರಾಮಾಡಳಿತಕ್ಕೆ ಬೆಂಬಲಿಸಬೇಕು. ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಆಡಳಿತವನ್ನು ಆದಷ್ಟು ಬೇಗನೇ ರಾಜ್ಯ ಸರ್ಕಾರ ತರಬೇಕು. ಕೇಂದ್ರ ಸರ್ಕಾರದಲ್ಲಿ ನೆನೆಗುದಿಗೆ ಬಿದ್ದಿರುವ ಸ್ಥಳೀಯ ಸಂಸ್ಥೆಯ ಸುಮಾರು 2000 ಸಾವಿರ ಕೋಟಿ ಅನುದಾನ ರಾಜ್ಯ ಸರ್ಕಾರ ತರಬೇಕಿದೆ. ಇದು ಗ್ರಾಮೀಣ ಪ್ರದೇಶದ ಅಭಿವೃದ್ಧಿ ಪರವಾಗಿದೆ ಕಾಂಗ್ರೆಸ್ ಮುಖಂಡ ರಘು ಗೌಡ ತಿಳಿಸಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!