Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಪೇ ಅಂತಿಮ-ಡಿಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರೀ ಜಿದ್ದಾಜಿದ್ದಿನಿಂದ ಕೂಡಿದ್ದ ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಬಿಜೆಪಿ ಎನ್​ಡಿಎ ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸಿದೆ.


ಕಾಂಗ್ರೆಸ್​​​ ನೇತೃತ್ವದ ಮಹಾಘಟಬಂಧನ ಕೇವಲ 35 ರಷ್ಟು ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಅದರಲ್ಲೂ ಕಾಂಗ್ರೆಸ್ ಕೇವಲ 4 ಕ್ಷೆತ್ರಗಳಲ್ಲಷ್ಟೇ ಮುನ್ನಡೆಯಲ್ಲಿದೆ.


ಬಿಹಾರದಲ್ಲಿ ಎನ್​ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿರುವ ಬಗ್ಗೆ ಪ್ರಸ್ತಾಪಿಸಿದಾಗ, ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು, ಬಿಹಾರ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿ, ಬಿಹಾರದಲ್ಲಿ ಮತದಾರರು ತೀರ್ಪನ್ನು ಕೊಟ್ಟಿದ್ದಾರೆ.

ಆ ತೀರ್ಪಿಗೆ ತಲೆಬಾಗುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಪೇ ಅಂತಿಮ ಎಂದು ಅವರು ಹೇಳಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST