Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಕೃತಕ ಆಭರಣ ತಯಾರಿಕಾ ತರಬೇತಿ ಉದ್ಘಾಟನಾ ಸಮಾರಂಭ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕೃತಕ ಆಭರಣಗಳ ತಯಾರಿಕೆ (ಪರಿಸರ ಸ್ನೇಹಿ) ಕುರಿತು
  ಅಕ್ಸೆಂಚರ್ & ಭಾರತೀಯ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆ (EDII) ವತಿಯಿಂದ  ಉಚಿತ ತರಬೇತಿಯ ಉದ್ಘಾಟನಾ ಸಮಾರoಭ ಆಯೋಜನೆ ಮಾಡಲಾಗಿತ್ತು.

ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಸಭಾಂಗಣದಲ್ಲಿ ಅಯೋಜನೆ ಮಾಡಲಾದ ಕೃತಕ ಅಭರಣ.ತಯಾರಕಾ ಘಟಕವನ್ನು  ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ , ಕೌಶಲ್ಯ ಸದಸ್ಯರು ಚಂದ್ರಕಲಾ, ಖಾದಿ ಉಧ್ಘಾಟನೆ ಮಾಡಿ ಅವರು ಮಾತನಾಡಿ  ಗುಡಿ ಕೈಗಾರಿಕೆ ಎಂದರೆ ಮನೆಯಲ್ಲಿ ಅಥವಾ ಸಣ್ಣ ಪ್ರಮಾಣದಲ್ಲಿ ಸರಕುಗಳನ್ನು ಉತ್ಪಾದಿಸುವ ಉದ್ಯಮವಾಗಿದೆ, ಇದು ದೊಡ್ಡ ಕಾರ್ಖಾನೆ ಗಳಲ್ಲದೆ ನಡೆಯುತ್ತದೆ. ಈ ಉದ್ಯಮಗಳು ಅರೆಕಾಲಿಕ ಅಥವಾ ಪೂರ್ಣಕಾಲಿಕ ಕೆಲಸಗಾರರ ಅಗತ್ಯವಿರುವ ಅನನ್ಯ ವಸ್ತುಗಳನ್ನು ತಯಾರಿಸುವತ್ತ ಗಮನ ಹರಿಸುತ್ತವೆ

ಇದಕ್ಕೆ ಕಡಿಮೆ ಬಂಡವಾಳ ಸಾಕು. ಉದಾಹರಣೆಗಳೆಂದರೆ ಮರಗೆಲಸ, ಕಮ್ಮಾರಿಕೆ, ಅಕ್ಕ ಸಾಲಿಗಿಕೆ, ಬಿದಿರು ಮತ್ತು ಬೆತ್ತದ ಕೆಲಸಗಳು, ಕುಂಬಾರಿಕೆ, ಕೃತಕ ಆಭರಣಗಳ ತಯಾರಿಕೆ ಮತ್ತು ವಿವಿಧ ಗೃಹೋಪಯೋಗಿ ವಸ್ತುಗಳ ತಯಾರಿಕೆ.ತರಬೇತಿ ಕೂಡಲಾಗುತ್ತೆ ಎಂದರು.

ದೊಡ್ಡಬಳ್ಳಾಪುರದಲ್ಲಿ 26 ದಿನಗಳ ಕಾಲ ಉಚಿತ ತರಬೇತಿಯನ್ನು ಕೃತಕ ಆಭರಣಗಳ ತಯಾರಿಕೆ (ಪರಿಸರ ಸ್ನೇಹಿ) ಕುರಿತು ತರಬೇತಿಯನ್ನು.ಅಕ್ಸೆಂಚರ್ & ಭಾರತೀಯ ಉದ್ಯಮ ಶ್ರೀಲತಾ ಅಭಿವೃದ್ಧಿ ಸಂಸ್ಥೆ (EDII)   ಸಂಸ್ಥೆಯ ಮೂಲಕ ಇಂದು ಚಾಲನೆ ನೀಡಲಾಯಿತು.  ಈ ತರಬೇತಿಗೆ ಸುಮಾರು 50ಹೆಚ್ಚು ಮಹಿಳೆಯರು  ಬಾಗವಹಿಸಿ  ಪ್ರಯೋಜನವನ್ನು ಪಡೆದುಕೊಂಡರು.

ಮೊದಲನೆ ದಿನವಾಗಿ ವಾಲೆ, ಜುಮುಕಿಗಳ ತಯಾರಿ ಬಗ್ಗೆ ತರಬೇತಿ ನೀಡಲಾಯಿತ್ತು ಹಾಗೂ ಫಲಾನುಭವಿಗಳು ಇದರ ಬಗ್ಗೆ ಕಲಿತುಕೊಂಡು  ವಾಲೆ, ಜುಮುಕಿ ಗಳನ್ನು ತಯಾರಿಸಿದರು. 

ದೊಡ್ಡಬಳ್ಳಾಪುರ ಹಾಗೂ ಸುತ್ತಮುತ್ತಲಿನ ಭಾಗದ ಮಹಿಳೆಯರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ತರಬೇತಿಯ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಎಂಟರ್ಪ್ರೈನೆರ್ಷಿಪ್ ಡೆವಲಪ್ಮೆಂಟ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಪ್ರಾಜೆಕ್ಟ್ ಕೋಆರ್ಡಿನೇಟರ್  ಲಲಿತ ಇವರು ತಿಳಿಸಿದ್ದಾರೆ.

 ಈ ಸಂದರ್ಭದಲ್ಲಿ, ಕೃತಕ ಆಭರಣಗಳ  ತರಬೇತಿಯ ಸಂಪನ್ಮೂಲ ವ್ಯಕ್ತಿ ತುಳಸಮ್ಮಮಹಿಳಾ ಸಾಮಾಜಿಕ ಸಂಘಟನಾಗರಾದ ಅಂಬಿಕಾ.  ಶೆರ್ಲಿ ಮಾರ್ಗರೇಟ್, ಪ್ರಕಾಶ್ ಶ್ರೀಕಾಂತ್ ಹಾಗೂ ಫಲಾನುಭವಿಗಳು  ಹಾಜರಿದ್ದರು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!