Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ಸ್ಪೆಕ್ಟರ್ ನವೀನ್ ಕುಮಾರ್ ಎಂ ಬಿ. ನೇತೃತ್ವದಲ್ಲಿ  ಗ್ರಾಮಸಭೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಪಾಲನ ಜೋಗಿಹಳ್ಳಿಯ ಡೈರಿ ಆವರಣದಲ್ಲಿ  ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ನವೀನ್ ಕುಮಾರ್ ಎಂ ಬಿ. ನೇತೃತ್ವದಲ್ಲಿ  ಗ್ರಾಮಸಭೆಯನ್ನು ನಡೆಸಿ ಮನೆ ಮನೆಗೆ ಪೊಲೀಸ್ ಆಸರೆ ಮತ್ತು ಸನ್ಮಿತ್ರಾ ಯೋಜನೆಗಳ ಬಗ್ಗೆ ತಿಳಿಸಲಾಯಿತು. 
 ಸಂಚಾರಿ ನಿಯಮಗಳ ಪಾಲನೆ ಮಾದಕ ವಸ್ತುಗಳಿಂದ ದೂರವಿರುವುದು ಮೊಬೈಲ್ ನ  ಅತಿಯಾದ ವ್ಯಸನದಿಂದ ದೂರವಿರುವುದು ಮತ್ತು ಇತರೆ ಪೊಲೀಸ್ ಸಂಬಂಧಿ ವಿಚಾರಗಳ ಬಗ್ಗೆ ಚರ್ಚಿಸಿ ಸಾರ್ವಜನಿಕರ ಅಭಿಪ್ರಾಯವನ್ನು ಪಡೆದು ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮಾಂತರ ಪೋಲಿಸ್ ಠಾಣೆಯ ಸಿಬ್ಬಂದಿ ವರ್ಗ ಮತ್ತು ಗ್ರಾಮದ  ಸಾರ್ವಜನಿಕರು ಹಾಜರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಸ್ಪೆಕ್ಟರ್ ನವೀನ್ ಕುಮಾರ್ ಎಂ ಬಿ. ನೇತೃತ್ವದಲ್ಲಿ  ಗ್ರಾಮಸಭೆಶಿಕ್ಷಕರ ಬೆವರಿನ ಹನಿ; ವ್ಯವಸ್ಥೆಯ ನಿರ್ಲಕ್ಷ್ಯದ ಬಲಿಸಕಾಲಕ್ಕೆ ಕಂದಾಯ ಪಾವತಿಸಿ ನಗರದ ಅಭಿವೃದ್ಧಿಗೆ ಸಹಕರಿಸಿ: ಪೌರಾಯುಕ್ತ ಎ. ವಾಸೀಂ ಕರೆಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆಬೆಂಗಳೂರು ವಿವಿ ಕುಲಪತಿ ಆಯ್ಕೆ ಸಮಿತಿಗೆ ಅಕ್ರಮದ ವಾಸನೆಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಂಚಲನ: ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆನೀಟ್ ಅಕ್ರಮ ಹಾಗೂ ಇಂಧನ ದರ ಏರಿಕೆ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳ ಬಳಕೆಗೆ ಸಿದ್ದರಾಮಯ್ಯ ಸ್ಪಷ್ಟನೆನೀಟ್-ಯುಜಿ ರದ್ದು: ಕೇಂದ್ರದ ನಿರ್ಧಾರ ಯುವಜನತೆಗೆ ಎಸಗಿದ ‘ಕ್ರೂರ ದ್ರೋಹ’-ಸಿದ್ದರಾಮಯ್ಯ ಆಕ್ರೋಶತಾಂತ್ರಿಕ ಸ್ವಾವಲಂಬನೆಯತ್ತ ಭಾರತದ ದಾಪುಗಾಲು: ಹೆಚ್.ಡಿ. ಕುಮಾರಸ್ವಾಮಿ