Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗಕ್ಕೆ ಆಗಮಿಸಲಿರುವ ಅಂತರಾಷ್ಟ್ರೀಯ ಆಧ್ಯಾತ್ಮಿಕ ಗುರು ಸದ್ಗುರು ಶ್ರೀ  ಜಗ್ಗಿ ವಾಸುದೇವ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
 ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಆಧ್ಯಾತ್ಮಿಕ ಸಾಧಕ, ಈಶ ಫೌಂಡೇಶನ್ ನ ಸ್ಥಾಪಕರಾದ ಸದ್ಗುರು ಶ್ರೀ ಜಗ್ಗಿ ವಾಸುದೇವ್ ಅವರು ಜುಲೈ 1 ರಂದು ಚಿತ್ರದುರ್ಗಕ್ಕೆ ಬೇಟಿ ನೀಡಲಿದ್ದಾರೆ.  

 ಅಂದು ಬೆಳಿಗ್ಗೆ 10 ಗಂಟೆಗೆ ಹೆಲಿಕಾಫ್ಟರ್ ಮೂಲಕ ಚಿತ್ರದುರ್ಗಕ್ಕೆ ಆಗಮಿಸಿ ಶ್ರೀ ಶಿವಶರಣ ಮಾದರ ಚನ್ನಯ್ಯ ಗುರುಪೀಠಕ್ಕೆ ಬೇಟಿ ನೀಡಿ

ಪೀಠಾಧ್ಯಕ್ಷರಾದ ಡಾ.ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಜಿಗಳೊಂದಿಗೆ 30 ನಿಮಿಷಗಳ ಕಾಲ ಸೌಹಾರ್ದ ಚರ್ಚೆ ನಡೆಸಲಿದ್ದಾರೆ.

ನಂತರ ಮುರುಘಾಮಠದ ಅನುಭವ ಮಂಟಪ ಸಭಾಂಗಣದಲ್ಲಿ ನಡೆಯುವ ಶರಣರ ದೃಷ್ಟಿಯಲ್ಲಿ ಯೋಗ ವಿಜ್ಞಾನಎಂಬ ವಿಷಯ ಕುರಿತು  ವಿಶೇಷ ಉಪನ್ಯಾಸ ನೀಡಲಿದ್ದಾರೆ, ಈ ವೇದಿಕೆಯಲ್ಲಿ ಚಿತ್ರದುರ್ಗ ಕಬೀರಾನಂದ ಆಶ್ರಮದ  ಶ್ರೀಶಿವಲಿಂಗಾನಂದ ಮಹಾ ಸ್ವಾಮೀಜಿಗಳು ಉಪಸ್ಥಿತರಿರುವರು.

 ಮುರುಘಾಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಶ್ರೀ ಬಸವಕುಮಾರ ಸ್ವಾಮೀಜಿಗಳ ದಿವ್ಯ ನೇತೃತ್ವದಲ್ಲಿ ಸಮಾರಂಭ ನೆರವೇರಲಿದೆ ಡಾ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನಿದ್ಯ ವಹಿಸುವರು. ಮುರುಘಾಮಠ ಹಾಗೂ ಜಗ್ಗಿ ವಾಸುದೇವ್ ಅವರ ಅನುಯಾಯಿಗಳು ಸದ್ಭಕ್ತರು, ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಲು ವಿನಂತಿ”.
ರವಿಮಲ್ಲಾಪುರ . ಟ್ರಸ್ಟಿ, ಶ್ರೀ ಶಿವಶರಣ ಮಾದರ ಚನ್ನಯ್ಯ ಗುರುಪೀಠ ಚಿತ್ರದುರ್ಗ 9844252149

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗಕ್ಕೆ ಆಗಮಿಸಲಿರುವ ಅಂತರಾಷ್ಟ್ರೀಯ ಆಧ್ಯಾತ್ಮಿಕ ಗುರು ಸದ್ಗುರು ಶ್ರೀ  ಜಗ್ಗಿ ವಾಸುದೇವ್ಹಾಡೋನಹಳ್ಳಿಯಲ್ಲಿ ಕೆಂಪೇಗೌಡ ಜಯಂತಿ ಆಚರಣೆಕೆಂಪೇಗೌಡರ ಜಾತ್ಯತೀತ ಕಲ್ಪನೆ ಇಂದಿಗೂ ಆದರ್ಶ-ಡಾ.ಕೆ.ಸುಧಾಕರ್ಪಲ್ಸ್ ಪೋಲಿಯೋ ಲಸಿಕೆ ಹಾಕುವ ಪ್ರಕ್ರಿಯೆಗೆ ಚಾಲನೆಹಿರಿಯ ಪತ್ರಕರ್ತ, ನಿರ್ದೇಶಕ ಎನ್.ಎಸ್.ಶಂಕರ್ ನಿಧನ: ಕೆಯುಡಬ್ಲ್ಯೂಜೆ ತೀವ್ರ ಸಂತಾಪಯೋಗಭ್ಯಾಸವು ಮಾನವನಲ್ಲಿ ಅಳತೆ ಮತ್ತು ಪ್ರಮಾಣಗಳ ವಿವೇಕಜ್ಞಾನ ಮೂಡಿಸುತ್ತದೆ: ಯೋಗಾಚಾರ್ಯ ಚಿನ್ಮಯಾನಂದಜೆಡಿಎಸ್ ಬೂತ್ ಮಟ್ಟದ ಏಜೆಂಟರ ಕಾರ್ಯಾಗಾರ: ಮುಂಬರುವ ಚುನಾವಣಾ ಸಿದ್ಧತೆ ಕುರಿತು ತೀವ್ರ ಚರ್ಚೆಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯಿಂದ 'ಮತ ದ್ರೋಹ': ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪಹಸಿರು ಅಭಿಯಾನಕ್ಕೆ ಜಾಗತಿಕ ಗಿನ್ನಿಸ್ ರೆಕಾರ್ಡ್ ಮನ್ನಣೆ: ಮುಖ್ಯಮಂತ್ರಿ ಶಿವಕುಮಾರ್ ಹೆಮ್ಮೆಯ ಘೋಷಣೆಕಾರ್ಮಿಕರ ಘನತೆ, ಹಕ್ಕುಗಳ ರಕ್ಷಣೆಗೆ ಕರ್ನಾಟಕ ಬದ್ಧ: ಮುಖ್ಯಮಂತ್ರಿ ಶಿವಕುಮಾರ್