Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾರ್ಡ್ ಅಧ್ಯಕ್ಷರುಗಳ  ಸಭೆ ನಡೆಸಿದ ಜೆಡಿಎಸ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ  ಎಚ್ಎಂ ರಮೇಶ್ ಗೌಡ ರವರ ಅಧ್ಯಕ್ಷತೆಯಲ್ಲಿ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಮುಖಂಡರು, ಪದಾಧಿಕಾರಿಗಳು ಹಾಗೂ ವಾರ್ಡ್ ಅಧ್ಯಕ್ಷರುಗಳ  ಸಭೆಯನ್ನು ಶೇಷಾದ್ರಿಪುರದಲ್ಲಿರುವ ಹೋಟೆಲ್ ಹಸಿರು ತೋಟದಲ್ಲಿ  (ಗ್ರೀನ್ ಪಾತ್) ನಡೆಸಲಾಯಿತು.  

ಈ ಸಭೆಯಲ್ಲಿ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹಾಗೂ ವಕೀಲ ಆರ್.ಎಲ್.ಎನ್ ಮೂರ್ತಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಧ್ಯಕ್ಷ ವಿ. ನಾಗೇಶ್ವರ ರಾವ್, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್, ಬೆಂಗಳೂರು ನಗರ ಕಾರ್ಯಾಧ್ಯಕ್ಷ ಕೆ.ವಿ ನಾರಾಯಣಸ್ವಾಮಿ, ಬೆಂಗಳೂರು ವಿಭಾಗಗಳ ಅಧ್ಯಕ್ಷ ಸ್ಯಾಮುಯೆಲ್, (ಯುವ ಘಟಕ),

ಎಂ ಗೋಪಾಲ್ (ಕಾರ್ಮಿಕ ವಿಭಾಗ), ಫಣಿರಾಜ್ ಹಿರಿಯಣ್ಣಗೌಡ (ಮಾಹಿತಿ ತಂತ್ರಜ್ಞಾನ ವಿಭಾಗ), ಗಾಂಧಿನಗರ ವಿಧಾನಸಭಾ ಕ್ಷೇತ್ರದ ಹಿರಿಯ ಮುಖಂಡರಾದ ವೈ.ತಿಮ್ಮಯ್ಯ, ಎನ್ ಎ ಷಣ್ಮುಗಂ, ಬಿ ವಿ ವೆಂಕಟೇಶ್, ಗುರಪ್ಪ ಸೇರಿದಂತೆ ಕ್ಷೇತ್ರದ ಪದಾಧಿಕಾರಿಗಳು, ವಾರ್ಡ್ ಅಧ್ಯಕ್ಷರು ಹಾಗೂ ಇನ್ನಿತರ ಮುಖಂಡರು ಭಾಗವಹಿಸಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST