Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗ ಜಿಲ್ಲಾ ಓಬಿಸಿ ಮೋರ್ಚಾ ಕಾರ್ಯದರ್ಶಿಯಾಗಿ ಕೇಶವಮೂರ್ತಿ ನೇಮಕ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಚಿತ್ರದುರ್ಗ ಜಿಲ್ಲಾ ಬಿಜೆಪಿ ಓಬಿಸಿ ಮೋರ್ಚಾದ ನೂತನ ಜಿಲ್ಲಾ ಕಾರ್ಯದರ್ಶಿಯಾಗಿ ಹಿರಿಯೂರಿನ ಸಕ್ರಿಯ ಬಿಜೆಪಿ ಕಾರ್ಯಕರ್ತ ಕೇಶವಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ, ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷರಾದ ಎಚ್.ಬಿ. ಬಾಲರಾಜ್ ಯಾದವ್ ಅವರು ಕೇಶವಮೂರ್ತಿ ಅವರನ್ನು ಜಿಲ್ಲಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಪಕ್ಷದ ಸಂಘಟನೆ ಮತ್ತು ಓಬಿಸಿ ಮೋರ್ಚಾದ ಬಲವರ್ಧನೆಗೆ ಶ್ರಮಿಸುವಂತೆ ನೂತನ ಪದಾಧಿಕಾರಿಗೆ ಜವಾಬ್ದಾರಿ ವಹಿಸಲಾಗಿದ್ದು, ಕೇಶವಮೂರ್ತಿ ಅವರ ನೇಮಕಕ್ಕೆ ಹಿರಿಯೂರಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.