Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಯುಡಬ್ಲ್ಯೂಜೆ ಚುನಾವಣೆ: 784 ಸ್ಥಾನಕ್ಕೆ 1447 ನಾಮಪತ್ರ ಸಲ್ಲಿಕೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) 2025-2028ನೇ ಸಾಲಿಗೆ ರಾಜ್ಯ ಘಟಕ ಮತ್ತು 31 ಜಿಲ್ಲೆಗಳ ಜಿಲ್ಲಾ ಘಟಕಗಳ (ಅಧ್ಯಕ್ಷರು
, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು, ಖಜಾಂಚಿ, ಜಿಲ್ಲಾ ಕಾರ್ಯಕಾರಿ ಸಮಿತಿ ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಒಟ್ಟು 784 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ 27-10-2025 ರಂದು  ಒಟ್ಟು 1447 ಸ್ಪರ್ಧಾಕಾಂಕ್ಷಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ದಿನಾಂಕ: 28-10-2025 ರಂದು ಮಂಗಳವಾರ ನಾಮಪತ್ರ ಪರಿಶೀಲನೆ ಜಿಲ್ಲಾ ಮತ್ತು ರಾಜ್ಯ ಘಟಕಗಳಲ್ಲಿ ಏಕಕಾಲಕ್ಕೆ ನಡೆಯಲಿದೆ. ದಿನಾಂಕ: 30-10-2025 ರಂದು ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.

ದಿನಾಂಕ: 09-11-2025 ರಂದು ಭಾನುವಾರ ಜಿಲ್ಲಾ ಮತ್ತು ರಾಜ್ಯ ಘಟಕದಲ್ಲಿ ಏಕಕಾಲಕ್ಕೆ ಮತದಾನ ನಡೆಯಲಿದೆ ಎಂದು ಕೆಯುಡಬ್ಲುಜೆ ಮುಖ್ಯ ಚುನಾವಣಾಧಿಕಾರಿ ಎನ್ ರವಿಕುಮಾರ (ಟೆಲೆಕ್ಸ್) ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST