Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಅಗಲಿದ ಪತ್ರಕರ್ತರುಗಳಿಗೆ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಂತಾಪ ಸಭೆಯಲ್ಲಿ ಇತ್ತೀಚೆಗೆ ನಮ್ಮನ್ನು ಅಗಲಿದ ಪತ್ರಕರ್ತರಾದ ನಾಗಶೆಟ್ಟಿ ಧರಂಪುರ, ದೊಡ್ಡಬೊಮ್ಮಯ್ಯ, ಭೀಮಸೇನ ಪದಕಿ ಎಂ.ಎನ್.ಪಾಟೀಲ, ಸಕಲೇಶಪುರದ ಶಿವಕುಮಾರ್, ಕಲಬುರ್ಗಿ ಪ್ರಭುಲಿಂಗ ನೀಲೂರೆ, ಬಾವು ಪತ್ತಾರ, ರಾಯಚೂರು ನಹೀಮ್ ಅಶ್ರಫ್, ಮೈಸೂರಿನ ಸೂರಜ್ ಅವರುಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.


ರಾಜ್ಯ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಖಜಾಂಚಿ ಎಂ.ವಾಸುದೇವಹೊಳ್ಳ, ಮಾಜಿ ಅಧ್ಯಕ್ಷ ವೆಂಕಟೇಶ್, ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್, ಅಗಲಿದ ಪತ್ರಕರ್ತರ ಕೆಲ ಕುಟುಂಬದ ಸದಸ್ಯರು ಭಾಗವಹಿಸಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೇತಾಜಿ ಸ್ನೇಹ ಬಳಗದಿಂದ ಗಾಂಧೀಜಿ ಮತ್ತು ಶಾಸ್ತ್ರೀಜಿ ಜಯಂತಿ     ಪ್ರಕೃತಿ ಸಮತೋಲನಕ್ಕೆ ಸಹಬಾಳ್ವೆಯ ಸಂಕಲ್ಪ'ಜೀವಜಾಲದ ಕೊಂಡಿ ಕಳಚದಿರಲಿಕೆಟ್ಟ ಆಲೋಚನೆಗಳನ್ನು ದೂರ ಮಾಡಿ, ಸನ್ಮಾರ್ಗದಲ್ಲಿ ಸಾಗಲು ಸತ್ಸಂಗಗಳು ಮತ್ತು ಭಜನೆ ತುಂಬಾ ಅಗತ್ಯಅಗಲಿದ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿಕನ್ನಡ ಕೌಸ್ತುಭ ಪ್ರಕಾಶನ ನಡೆಸಿದ ಕಾವ್ಯ/ ಭಾಷಣ ಸ್ಪರ್ಧೆಯ ಫಲಿತಾಂಶ ಪ್ರಕಟಗೂಳಯ್ಯನಹಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಡಿ.ದೇವರಾಜ ಅರಸು ನಿಗಮ: ಅರ್ಜಿ ಸಲ್ಲಿಕೆ ಅವಧಿ ಅ. 15ರವರೆಗೆ ವಿಸ್ತರಣೆ ಹಿರಿಯೂರಿನಲ್ಲಿ ಬಿರುಬಿಸಿಲನ್ನೂ ಲೆಕ್ಕಿಸದೆ ಹೆಜ್ಜೆ ಹಾಕಿದ ಅನ್ನದಾತರು!ನವೋದಯ ವಿದ್ಯಾಲಯ ಪ್ರವೇಶ: ಅರ್ಜಿ ಸಲ್ಲಿಕೆ ಅ.15 ರವರೆಗೆ ವಿಸ್ತರಣೆರಕ್ತ ದಾನ ಮಾಡಿ, ಆರೋಗ್ಯಕರ ಜೀವನ ಹೊಂದಿ-ಡಾ. ತುಳಸಿ ರಂಗನಾಥ್