Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಚುನಾವಣೆ ನೀತಿ ಸಂಹಿತೆ ಯಿಂದಾಗಿ ಸರಳವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಅಕ್ಟೋಬರ್ 26 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥ ಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇರುವದರಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುತ್ತದೆ ಎಂದರು.

Advertisement

ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಉಪನ್ಯಾಸ, ಎಸ್ಸೆಸ್ಸೆಲ್ಸಿ ಪಿಯುಸಿಯಲ್ಲಿ ಉತ್ತಮ ಅಂಕಗಳನ್ನ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಸನ್ಮಾನ ಇರಲಿದ್ದು ಕಾರ್ಯಕ್ರಮ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಎಡಿಸಿ ಸೂಚಿಸಿದರು.

 ಈ ಸಭೆಯಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪಾಂಡುರಂಗ, ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ ಚಿತ್ರದುರ್ಗದಲ್ಲಿ ವಿಜೃಂಭಣೆಯ ನಾಡ ದೊರೆ ರಾಜವೀರ ಮದಕರಿ ನಾಯಕ ಜಯಂತಿಚುನಾವಣೆ ನೀತಿ ಸಂಹಿತೆ ಯಿಂದಾಗಿ ಸರಳವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗಂಡಭೇರುಂಡ – ಮೈಸೂರು ರಾಜಶಕ್ತಿಯ ಸಂಕೇತ:…ರಾಯಣ್ಣ ವೀರಮರಣ ಹೊಂದಿದ ಜಾಗದಲ್ಲಿ ದೈವಿಕ ಶಕ್ತಿಯಿದೆ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ಅಹಂಕಾರ, ಅನಗತ್ಯ ಬಯಕೆಗಳನ್ನು ತೊರೆದಾಗ ಮಾತ್ರ ಜೀವನ ಸಾರ್ಥಕ: ಪಾವಗಡದ ನಂದೀಶ.ಎಲ್ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ ಸಂವಿಧಾನದ ಆಶಯದಂತೆ ನಡವಳಿಕೆ ಇರಲಿ: ಸಂಸದ ಕಾರಜೋಳಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದು, ಪರಮೇಶ್ವರ್-ಮುನಿಯಪ್ಪ ರಾಜೀನಾಮೆ ನೀಡಿ ಹೋರಾಟ ಮಾಡಲಿ-ಗೋವಿಂದ ಕಾರಜೋಳವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ದಾವಿವಿ ಐವರಿಗೆ ಸ್ಥಾನಶರಣ ಸಂಸ್ಕೃತಿ ಉತ್ಸವ 2026: ಇಂದು ಮುರುಘಾ ಮಠದಲ್ಲಿ ಬಸವ ಧ್ವಜಾರೋಹಣ ಹಾಗೂ ವಿವಿಧ ಕಾರ್ಯಕ್ರಮಗಳು