LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಮುಖ ಸಭೆ ನಡೆಸಿದ ಸಚಿವರು ಹಾಗೂ ಹಿರಿಯ ಮುಖಂಡರು

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರದ ಪ್ರಮುಖ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ
, ಗೃಹ ಕಚೇರಿ 'ಕೃಷ್ಣಾ'ದಲ್ಲಿ ಸಂಪುಟದ ಪ್ರಮುಖ ಸಹೋದ್ಯೋಗಿಗಳು ಹಾಗೂ ಪಕ್ಷದ ಹಿರಿಯ ಮುಖಂಡರ ಉನ್ನತ ಮಟ್ಟದ ಸಭೆ ನಡೆಯಿತು.

​ಈ ಮಹತ್ವದ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿರಿಯ ನಾಯಕ ಹಾಗೂ ಸಚಿವ ಡಾ. ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಚಿವರಾದ ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಕೆ.ಎಚ್. ಮುನಿಯಪ್ಪ, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಸಚಿವರಾದ ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

​ಸಭೆಯಲ್ಲಿ ಸರ್ಕಾರದ ಆಡಳಿತಾತ್ಮಕ ಕಾರ್ಯವೈಖರಿ, ಪ್ರಮುಖ ನೀತಿಗಳು, ಸಂಘಟನಾತ್ಮಕ ವಿಷಯಗಳು ಹಾಗೂ ರಾಜ್ಯದ ಅಭಿವೃದ್ಧಿ ಕಾರ್ಯಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ಕಿಚ್ಚು: ಸುಪ್ರೀಂ ತೀರ್ಪು ನೋಡಿ ಮುಂದಿನ ನಿರ್ಧಾರ, ಹೆಚ್‌ಡಿಕೆಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು!ಉಗ್ರರೂಪ ತಾಳಿದ ಕಾವೇರಿ ಕಿಚ್ಚು: ಹೆದ್ದಾರಿ ತಡೆದು ರೈತರ ಬೃಹತ್ ಪ್ರತಿಭಟನೆ!ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ: ಸಾರಿಗೆ, ಶಾಲಾ-ಕಾಲೇಜು ಕಾರ್ಯನಿರ್ವಹಣೆ?ಪ್ರಜ್ವಲ್ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ: DIG ನೇತೃತ್ವದಲ್ಲಿ ಆಂತರಿಕ ತನಿಖೆ!ಐಎಎಸ್ ಅಧಿಕಾರಿಗಳ ವರ್ಗಾವಣೆ: ಕೆಪಿಎಸ್‌ಸಿ ಪರೀಕ್ಷಾ ಜವಾಬ್ದಾರಿ ಕೆಇಎ 'ಎಚ್. ಪ್ರಸನ್ನ' ಹೆಗಲಿಗೆ!ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಹಿರಿಯ ನಾಯಕರ ರಹಸ್ಯ ಸಭೆ: ಡಾ. ಯತೀಂದ್ರ ಸಮಾಧಾನದ ಯತ್ನ!ಜೈಲಿನ ಮೇಲೆ ಸಿಸಿಬಿ ದಾಳಿ ನನ್ನದೇ ಆದೇಶ: ಪ್ರಿಯಾಂಕ್ ಖರ್ಗೆ!ಜೈಲಿನ ಮೇಲೆ ಸಿಸಿಬಿ ಹಠಾತ್ ದಾಳಿ: ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ ಡ್ರೈವ್ ಪತ್ತೆ- FIR ದಾಖಲು!ನೂತನ ಸಚಿವರಿಗೆ ಖಾತೆ ಹಂಚಿಕೆ: ರಾಮಲಿಂಗಾರೆಡ್ಡಿ, ಮುನಿಯಪ್ಪ ಖಾತೆ ಬದಲಾವಣೆ–ಯಾರಿಗೆ ಯಾವ ಇಲಾಖೆ?ಯುಎಪಿಎ ಪ್ರಕರಣಗಳ ಸುದೀರ್ಘ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ