Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಸಲ್ಲಿಸಿದ ಶಾಸಕ ಶ್ರೀನಿವಾಸ್

ಚಂದ್ರವಳ್ಳಿ ನ್ಯೂಸ್, ಕೂಡ್ಲಿಗಿ:
ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ  ಜನಪ್ರಿಯ ಶಾಸಕ ಡಾ. ಶ್ರೀನಿವಾಸ್ ಎನ್ ಟಿ ರವರು ಜುಮ್ಮೋಬನಹಳ್ಳಿ ಮ್ಯಾಸರಹಟ್ಟಿ ಗ್ರಾಮಗಳಲ್ಲಿ ಒಂದು ಕೋಟಿಗೂ ಅಧಿಕ ವೆಚ್ಚದ ಸಿಸಿ ರಸ್ತೆ ಹಾಗೂ ಇತರೆ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳಿನ್ನದೆ ಪಣತೊಟ್ಟು ಸೇವೆ ಸಲ್ಲಿಸುತ್ತೇನೆ. ನಿಮ್ಮ ಗ್ರಾಮಗಳ  ಯಾವುದೇ ಕೊಂದು ಕೊರತೆ ಹಾಗೂ ಕಾಮಗಾರಿಗಳ ಸಮಸ್ಯೆ ಇದ್ದಲ್ಲಿ ನನಗೆ ಒಂದು ಪತ್ರದ ಮೂಲಕ ಮನವಿ ಸಲ್ಲಿಸಿ ಎಂದರು.


ನಾನು ಶಾಸಕರನ್ನು ಭೇಟಿ ನೀಡಿ ದಲಿತ ಕಾಲೋನಿಯಲ್ಲಿ ರಸ್ತೆಯ ಸಮಸ್ಯೆ ಇರುತ್ತದೆ ಮಳೆಗಾಲದ ಸಂದರ್ಭದಲ್ಲಿ ಮಹಾಸವಾರರು ದನ ಕರುಗಳು ಓಡಾಡಲು ತುಂಬಾ ಸಮಸ್ಯೆ ಇದೆ ಎಂದು ಪತ್ರದ ಮೂಲಕ ಮನವಿ ಸಲ್ಲಿಸಿದೆ. ಆ ಪತ್ರಿಕೆ ಸ್ಪಂದಿಸಿ ಕೆಲವೇ ದಿನಗಳಲ್ಲಿ ದಲಿತ ಕಾಲೋನಿಗೆ  50 ಲಕ್ಷ ಸಿಸಿ ರಸ್ತೆ ಚರಂಡಿ ನಿರ್ಮಿಸಲು ಭೂಮಿ ಪೂಜೆ ಸಲ್ಲಿಸಿದ ನಮ್ಮ ಶಾಸಕರಿಗೆ ತುಂಬು ಹೃದಯದ ಧನ್ಯವಾದಗಳು.
ಸಿ.ಅರುಣ್ ಕುಮಾರ್, ರಾಜ್ಯ ಸಹಾಯಕರು, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಸರ್ಕಾರ.

ಹುಡೇಂ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಿಗೂ ಕೋಟ್ಯಾಂತರ ರೋಗಗಳಲ್ಲಿ ಈಗಾಗಲೇ ಭೂಮಿ ಪೂಜೆ ಸಲ್ಲಿಸಿದ್ದಾರೆ. ನೂತನ ಕಾಮಗಾರಿಗಳನ್ನು ಉದ್ಘಾಟನೆ ಸಹ ಮಾಡಿದ್ದಾರೆ ಮತ್ತು ಜುಮ್ಮೋಬನಹಳ್ಳಿ ಗ್ರಾಮ ದೇವತೆ ಶ್ರೀ ಮಲಿಯಮ್ಮ ದೇವಸ್ಥಾನದ ಆವರಣದಲ್ಲಿ ಒಂದು ಕೋಟಿ ವೆಚ್ಚದ ಗ್ಯಾಲರಿ ನಿರ್ಮಿಸಿ ಉದ್ಘಾಟಿಸಿದ್ದಾರೆ.
ನೇತ್ರಮ್ಮ ಜಿ ಓಬಣ್ಣ
, ಮಾಜಿ ತಾಲೂಕು ಪಂಚಾಯಿತಿ ಸದಸ್ಯ.


ಈ ಭೂಮಿ ಪೂಜ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷ ತಿಪ್ಪಮ್ಮ, ನಾಗರಾಜ್, ಪೂಜಾರಿ ಪಾಲಣ್ಣ ಜಿಎಸ್, ಟಿ ಡಿ ಪಾಪಣ್ಣ, ತಿಪ್ಪೇಸ್ವಾಮಿ, ಮುದ್ರೆಯ್ಯನರ ನಾಗರಾಜ್, ಈ ಶರಣೀಶ,  ಎ ರಾಜಣ್ಣ,  ಸೋಮಣ್ಣ ಟಿ ಎನ್, ಮಾಜಿ ಅಧ್ಯಕ್ಷ ಸಾಕಮ್ಮ, ಬೋರಣ್ಣ, ಜಿ ಎಸ್ ರವಿ, ತಿಪ್ಪಣ್ಣ, ಸಿಟಿ ಅಜ್ಜಯ್ಯ, ಎ ವೆಂಕಟೇಶ, ಹನುಮಂತ ಮತ್ತು  ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಸದಸ್ಯರು ಮಾಜಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರಗಳು ಹಾಗೂ ಗ್ರಾಮದ ಎಲ್ಲಾ ಮುಖಂಡರು ಮಹಿಳೆಯರು ಇದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!