Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯಮ ಸ್ನೇಹಿ ವಾತಾವರಣ ನಿರ್ಮಾಣ ಮಾಡಿದ ಮೋದಿ ಆಡಳಿತ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಂಗಲ್ ವಿಂಡೋ ಕ್ಲಿಯರೆನ್ಸ್ ಸಿಸ್ಟಂ (SWCS) ಪೋರ್ಟಲ್‌ನಲ್ಲಿ ಗಣಿಗಾರಿಕೆ ಆರಂಭಿಸಲು ಅನುಮತಿ ಪಡೆಯುವ ಮಾಡ್ಯೂಲ್ ಅನ್ನು ಕಲ್ಲಿದ್ದಲು ಸಚಿವಾಲಯವು ಪ್ರಾರಂಭಿಸಿದೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.  

ಈ ಮೂಲಕ ಕಲ್ಲಿದ್ದಲು ಗಣಿಗಾರಿಕೆಯ ಅನುಮೋದನಾ ಪ್ರಕ್ರಿಯೆಯನ್ನು ಸರಳ, ಪಾರದರ್ಶಕ, ದಕ್ಷ ಮತ್ತು ವೇಗಗೊಳಿಸಲಾಗಿದೆ.

ಸಂಪೂರ್ಣ ಪ್ರಕ್ರಿಯೆ ಆನ್‌ಲೈನ್‌ಆಗಿರುವುದರಿಂದ ಸಮಯದ ಉಳಿತಾಯವಾಗಲಿದೆ ಮತ್ತು ಉದ್ಯಮ ಸ್ನೇಹಿ ವಾತಾವರಣ ನಿರ್ಮಾಣವಾಗಲಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST