Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಸಿಎನ್ ಜಿ ಗೈಲ್ ಗ್ಯಾಸ್ ಘಟಕಕ್ಕೆ ಸಂಸದ ಸುಧಾಕರ್ ಭೇಟಿ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ-ಯಲಹಂಕ ಮುಖ್ಯರಸ್ತೆಯಲ್ಲಿರುವ ಸಿ ಎನ್ ಜಿ ಗೈಲ್ ಗ್ಯಾಸ್ ಘಟಕಕ್ಕೆ ಚಿಕ್ಕಬಳ್ಳಾಪುರ ಲೋಕಸಭಾ ಸಂಸದರಾದ ಸುಧಾಕರ್ ಅವರು ಭೇಟಿ ನೀಡಿದ್ದರು.


ಕೆಲವು ದಿನಗಳ ಹಿಂದೆಯಷ್ಟೇ ಇಲ್ಲಿರುವ ಗ್ಯಾಸ್ ಬಂಕ್ ಉದ್ಘಾಟನಾ ಕಾರ್ಯಕ್ರಮ ನಡೆದಿದ್ದು ಅಂದು ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾರ್ಯನಿಮಿತ್ತ ಸಾಧ್ಯವಾಗದ ಕಾರಣ ಇಂದು ಗ್ಯಾಸ್ ಘಟಕದ  ಮಾಲೀಕರಾದ ನಾರಾಯಣಸ್ವಾಮಿ ಬಿ ಕೆ ಅವರ ಆಹ್ವಾನದ ಮೇರೆಗೆ ಭೇಟಿಕೊಟ್ಟು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ದೊಡ್ಡಬಳ್ಳಾಪುರ ಭಾಗದಲ್ಲಿ ಇದುವರೆಗೂ ಇರುವ ಒಂದೇ ಒಂದು ಆನ್ಲೈನ್ ಗ್ಯಾಸ್ ಬಂಕ್ ಇದಾಗಿದೆ. ಸಂಸದರಾದ ಸುಧಾಕರ್ ಅವರು ಭೇಟಿ ಕೊಟ್ಟ ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ರಾಮಕೃಷ್ಣಪ್ಪನವರು, ದೇವನಹಳ್ಳಿ ತಾಲೂಕು ಬಿಜೆಪಿ ಅಧ್ಯಕ್ಷರಾದ ಅಂಬರೀಶ್ ಗೌಡ , ಬಾಶೆಟ್ಟಿಹಳ್ಳಿ  ಪಟ್ಟಣ ಪಂಚಾಯಿತಿ ಕೌನ್ಸಿಲರ್ಗಳಾದ ಕೃಷ್ಣಪ್ಪ ನಾರಾಯಣಸ್ವಾಮಿ ಸೇರಿದಂತೆ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ಭಾಗದ ಬಹಳಷ್ಟು ಬಿಜೆಪಿ ಮುಖಂಡರು ಸ್ಥಳದಲ್ಲಿ ಹಾಜರಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!