Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ Ecotourism ವಿಷಯ ಕುರಿತು ರಾಷ್ಟ್ರೀಯ ಸಮ್ಮೇಳನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು "Ecotourism: Harnessing Travel to Discover Nature, Promote Conservation and Support Sustainable Development"  ವಿಷಯದ ಕುರಿತು ಫೆಬ್ರವರಿ 19ರಿಂದ 21ರ ವರೆಗೆ  ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಅಕಾಡೆಮಿಯ ಕಛೇರಿಯಲ್ಲಿ ಹಮ್ಮಿಕೊಂಡಿದೆ.

ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದು, ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಶೈಕ್ಷಣಿಕ ತಜ್ಞರು, ಯುವ ಉದ್ಯಮದಾರರು ಭಾಗವಹಿಸಬಹುದಾಗಿದೆ. ಅಲ್ಲದೇ, ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಖeseಚಿಡಿಛಿh Pಚಿಠಿeಡಿ ಠಿಡಿeseಟಿಣಚಿಣioಟಿ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ಖeseಚಿಡಿಛಿh Pಚಿಠಿeಡಿ ಗಳಿಗೆ ನಗದು ಬಹುಮಾನವನ್ನು ನೀಡಲಾಗುವುದು.
ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತಿ ಹೋಂದಿರುವವರು 2025ನೇ ಫೆಬ್ರವರಿ 12ರ ಒಳಗಾಗಿ Google form - https://forms.gle/WCW9krCt8sGQUP55A ಮೂಲಕ ನೊಂಆಯಿಸಿಕೊಳ್ಳಬಹುದು

ಹೆಚ್ಚಿನ ಮಾಹಿತಿಗಾಗಿ  ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಅಧಿಕಾರಿಗಳನ್ನು ಮೊಬೈಲ್ ದೂರವಾಣಿ ಸಂ. 9845258894, 9686449019 & 9620767819 ಅಥವಾ ಅಕಾಡೆಮಿಯ ವೆಬ್ ಸೈಟ್ https://kstacademy.in ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಎ.ಎಂ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರತ್ವ, ಆತ್ಮವಿಶ್ವಾಸ ಬೆಳೆಸುವುದೇ ಕ್ರೀಡೆಯ ಉದ್ದೇಶ ಪ್ರಾಮಾಣಿಕತೆಗೆ ಸ್ಟಿಂಗ್ ಆಪರೇಶನ್ ಭಯವೇಕೆ?:ಮನಸ್ಸಿನ ಆರೋಗ್ಯಕ್ಕೆ ಅರಿವೇ ಮೊದಲ ಚಿಕಿತ್ಸೆ:ಮೈಸೂರು ದಸರಾ ಸಂಸ್ಕೃತಿ, ಪರಂಪರೆ, ವೈಭವ  ದೃಷ್ಟಿಕೋನ ಚಿಂತನೆ ಕಾರ್ಯಕ್ರಮ ಆಯೋಜನೆವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಸರ್ಕಾರದಿಂದ ಆಹ್ವಾನಚಿತ್ರದುರ್ಗ ಜಿಲ್ಲೆಯ ರೈತರಿಗೆ ವಿಮಾ ಮೊತ್ತ ಶೀಘ್ರ ಬಿಡುಗಡೆಗೆ ಕೃಷಿ ಆಯುಕ್ತರಿಗೆ ಮನವಿ ಸಲ್ಲಿಸಿದ ಶಿವಲಿಂಗಪ್ಪಎನ್ ಡಿಎ ಅಭ್ಯರ್ಥಿ ಕೆ.ಎಂ ಸುರೇಶ್ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆ ಆಗುವುದು ನಿಶ್ಚಿತ-ಸಂಸದ ಕಾರಜೋಳದೇಶದ ಯುವಕರನ್ನು ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ ಪ್ರಧಾನಿಯಾಗಲು ಹುಚ್ಚರಂತೆ ಓಡಾಡುತ್ತಿದ್ದಾರೆ: ಸಂಸದ ಗೋವಿಂದ್ ಕಾರಜೋಳ ವಾಗ್ದಾಳಿಅನುಭವ ಮತ್ತು ಜ್ಞಾನ ಎರಡೂ ನನ್ನಲ್ಲಿಲ್ಲ- ಸಂಸದ ಗೋವಿಂದ್ ಕಾರಜೋಳ