Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಂದು ಲಕ್ಷ ನೀಡಿ ಸಾಂತ್ವನ ಹೇಳಿದ ವಿಪಕ್ಷ ನಾಯಕ ಅಶೋಕ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಕ್ಷಸಿ ಪ್ರವೃತ್ತಿಯ ಪಾಪಿಗಳು ನಿರ್ದಯವಾಗಿ ಹಸುಗಳ ಕೆಚ್ಚಲನ್ನು ಕತ್ತರಿಸಿದ ಕೃತ್ಯದಿಂದ ನೊಂದ ಕುಟುಂಬದವರ ನಿವಾಸಕ್ಕೆ ತೆರಳಿ, ಮಕರ ಸಂಕ್ರಾಂತಿಯ ಶುಭದಿನದಂದು ಗೋಮಾತೆಗೆ ಪೂಜೆ ಸಲ್ಲಿಸಿ ಕುಟುಂಬದ ಸದಸ್ಯರಿಗೆ ವ್ಯಯಕ್ತಿಕವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಅವರು 1 ಲಕ್ಷ ರೂಗಳ ನೀಡಿ ಸಾಂತ್ವನ ಹೇಳಿದರು.

ಈ ಕೃತ್ಯಗಳ ಹಿಂದಿರುವ ವ್ಯಕ್ತಿಗಳಿಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಅಶೋಕ್ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದರಾದ ಪಿ.ಸಿ ಮೋಹನ್, ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST