Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏನಿಲ್ಲಾ ಏನಿಲ್ಲಾ ಎನ್ನುತ್ತಲೇ ಮುಡಾಕ್ಕೆ ರಾಜೀನಾಮೆ ಸಲ್ಲಿಸಿದ ಅಧ್ಯಕ್ಷ!!

Advertisement
Advertisement
ಚಂದ್ರವಳ್ಳಿ ನ್ಯೂಸ್, ಮೈಸೂರು:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇನ್ನಿಲ್ಲದಂತೆ ಮುಡಾ ಪ್ರಕರಣ ಕಾಡುತ್ತಿದೆ.


 ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಅವರಿ​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಸಿಎಂ ಮರಿಗೌಡ ಭೇಟಿ-
ಮುಡಾ ಅಧ್ಯಕ್ಷ ಕೆ.ಮರಿಗೌಡ‌ರಾಜೀನಾಮೆ ಸಲ್ಲಿಸುವುದಕ್ಕೂ ಮೊದಲು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು ಎನ್ನುವ ಮಾಹಿತಿಗಳು ಲಭ್ಯವಾಗಿದ್ದು ಆ ಮೂಲಕ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಕೊಡುವುದು ಖಚಿತ ಎನ್ನಲಾಗಿತ್ತು.

ಕೆಲ ಕಾಲ ಸಿದ್ದರಾಮಯ್ಯ ಜೊತೆ ಮಾತನಾಡಿದ ಮರಿಗೌಡ, ಸಿಎಂ ಸೂಚಿನೆ ಮೇರೆಗೆ ರಾಜೀನಾಮೆ ನೀಡಿದ್ದು, ಇಂದು ಅಧಿಕಾರಿಗಳಿಗೆ ರಾಜೀನಾಮೆ ಪತ್ರ ನೀಡಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳ ಕೈಯಲ್ಲಿ ಮುಡಾ ಅಧ್ಯಕ್ಷರ ರಾಜೀನಾಮೆ ಪತ್ರ ಇದ್ದು ಇನ್ನಷ್ಟೇ ರಾಜೀನಾಮೆ ಅಂಗೀಕಾರ ಆಗಬೇಕಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ!ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಲೋಕಭವನಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್: ಸೋನಿಯಾ ಗಾಂಧಿ ಶುಭ ಹಾರೈಕೆ!ಡಿ.ಕೆ. ಶಿವಕುಮಾರ್ ಸಂಪುಟಕ್ಕೆ ಮುಹೂರ್ತ: ಡಿಸಿಎಂ ಆಗಿ ಜಿ. ಪರಮೇಶ್ವರ್ ಪದಗ್ರಹಣ, ರಾಜ್ಯಾದ್ಯಂತ ನೇರ ಪ್ರಸಾರ!ರಾಜ್ಯದ ಇತಿಹಾಸದಲ್ಲೇ ಪ್ರಥಮ: ಸ್ವಾಮೀಜಿ, ಫಾದರ್, ಮೌಲ್ವಿಗಳ ಸಮ್ಮುಖದಲ್ಲಿ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪದಗ್ರಹಣ!ಡಿ.ಕೆ.ಶಿವಕುಮಾರ್ ಸಿಎಂ ಬೆನ್ನಲ್ಲೇ ಕೆಪಿಸಿಸಿಗೆ ನೂತನ ಸಾರಥಿ: ಬಿ.ಕೆ. ಹರಿಪ್ರಸಾದ್ ಹೆಗಲಿಗೆ ಕೈ ಪಟ್ಟ?ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ದುರಂತ: 21 ಮಂದಿ ಸಜೀವ ದಹನ!ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ: ಇತಿಹಾಸ ಬರೆದ ಅದ್ಧೂರಿ ಸಮಾರಂಭ!ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ವಿ. ಸೋಮಣ್ಣಜಲ್ ಜೀವನ್ ಮಿಷನ್ 2.0: ನಾಗಾಲ್ಯಾಂಡ್ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿಜೆಡಿಎಸ್ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರ ಯಶಸ್ವಿ: ಪ್ರಮುಖ ನಾಯಕರಿಗೆ ಅಭಿನಂದನೆ