Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಹುಲ್ ಗಾಂಧಿ ಅವರೇ ಘೋಷಣಾ ಪತ್ರಕ್ಕೆ ಸಹಿ ಹಾಕಿ ದೂರು ನೀಡಿ

Advertisement
Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
'ರಾಹುಲ್ ಗಾಂಧಿ ಅವರೇ ನೀವು ಮತ್ತು  ನಿಮ್ಮ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಮತಗಳ್ಳತನ ಆಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದೀರಿ.

ನಿಮ್ಮ ಗಂಭೀರ ಆರೋಪಕ್ಕೆ ಚುನಾವಣಾ ಆಯೋಗವು ಸ್ಪಂದಿಸಿದೆ. ಒಂದು ವೇಳೆ ನಿಮ್ಮ ಆರೋಪ ಸತ್ಯವಾಗಿದ್ದರೆ ಘೋಷಣಾ ಪತ್ರಕ್ಕೆ ಸಹಿ ಹಾಕಿ ದೂರು ನೀಡಿ ಎಂದು ಜೆಡಿಎಸ್ ತಾಕೀತು ಮಾಡಿದೆ.

ಪ್ರತಿಭಟನೆ ಬಳಿಕ @ECISVEEP ಚುನಾವಣಾ ಆಯೋಗದ ಭೇಟಿ ಏಕಾಏಕಿ ರದ್ದು ಮಾಡಿದ್ದು ಯಾಕೆ ಮಿಸ್ಟರ್ ರಾಹುಲ್ ಗಾಂಧಿ? ಗಾಳಿಯಲ್ಲಿ ಮಾತಿನ ಗುಂಡು ಹೊಡೆಯುವುದು ನಿಮಗೆ ವ್ಯಾಧಿಯಾಗಿಬಿಟ್ಟಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

ನಿಮ್ಮ ಅಪ್ರಬುದ್ಧಿಯ ಆಧಾರ ರಹಿತ ಹೇಳಿಕೆಗಳಿಗೆ ಕೆಳ ನ್ಯಾಯಾಲಯಗಳು ಸೇರಿದಂತೆ  ಸುಪ್ರೀಂಕೋರ್ಟ್ ಸಹ ಹಲವು ಬಾರಿ ಛೀಮಾರಿ ಹಾಕಿದೆ. ಇಲ್ಲ ಸಲ್ಲದ ಆರೋಪ ಮಾಡುವುದು, ಬಳಿಕ ಕೋರ್ಟ್'ನಲ್ಲಿ  ಕ್ಷಮೆ ಕೇಳುವುದು ನಿಮಗೆ ರೂಢಿಗತವಾಗಿರುವ ದುರಭ್ಯಾಸ ಎಂದು ಜೆಡಿಎಸ್ ಹರಿಹಾಯ್ದಿದೆ. ರಾಹುಲ್ ಗಾಂಧಿ ಅವರೇಮೊದಲು ಚುನಾವಣಾ ಆಯೋಗದ ಘೋಷಣಾ ಪತ್ರಕ್ಕೆ ಸಹಿ ಹಾಕಿ ದೂರು ನೀಡಿ. ಚುನಾವಣಾ ಆಯೋಗದ ಸವಾಲು ಸ್ವೀಕರಿಸಿ ಎಂದು ಜೆಡಿಎಸ್ ಆಗ್ರಹ ಮಾಡಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ!ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಲೋಕಭವನಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್: ಸೋನಿಯಾ ಗಾಂಧಿ ಶುಭ ಹಾರೈಕೆ!ಡಿ.ಕೆ. ಶಿವಕುಮಾರ್ ಸಂಪುಟಕ್ಕೆ ಮುಹೂರ್ತ: ಡಿಸಿಎಂ ಆಗಿ ಜಿ. ಪರಮೇಶ್ವರ್ ಪದಗ್ರಹಣ, ರಾಜ್ಯಾದ್ಯಂತ ನೇರ ಪ್ರಸಾರ!ರಾಜ್ಯದ ಇತಿಹಾಸದಲ್ಲೇ ಪ್ರಥಮ: ಸ್ವಾಮೀಜಿ, ಫಾದರ್, ಮೌಲ್ವಿಗಳ ಸಮ್ಮುಖದಲ್ಲಿ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪದಗ್ರಹಣ!ಡಿ.ಕೆ.ಶಿವಕುಮಾರ್ ಸಿಎಂ ಬೆನ್ನಲ್ಲೇ ಕೆಪಿಸಿಸಿಗೆ ನೂತನ ಸಾರಥಿ: ಬಿ.ಕೆ. ಹರಿಪ್ರಸಾದ್ ಹೆಗಲಿಗೆ ಕೈ ಪಟ್ಟ?ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ದುರಂತ: 21 ಮಂದಿ ಸಜೀವ ದಹನ!ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ: ಇತಿಹಾಸ ಬರೆದ ಅದ್ಧೂರಿ ಸಮಾರಂಭ!ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ವಿ. ಸೋಮಣ್ಣಜಲ್ ಜೀವನ್ ಮಿಷನ್ 2.0: ನಾಗಾಲ್ಯಾಂಡ್ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿಜೆಡಿಎಸ್ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರ ಯಶಸ್ವಿ: ಪ್ರಮುಖ ನಾಯಕರಿಗೆ ಅಭಿನಂದನೆ