ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದ ರೇವಜ್ಜರ ಓಂಕಾರಪ್ಪ(84) ಬುಧವಾರ ನಿಧನವೊಂದಿದರು. ಮೃತರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯ ಅಗಲಿದ್ದಾರೆ.
ಹುಟ್ಟೂರು ಚಿಕ್ಕಂದವಾಡಿ ಗ್ರಾಮದಲ್ಲಿ ಸಂಜೆ ಅಂತ್ಯಕ್ರಿಯೆ ನೆರವೇರಿತೆಂದು ಕುಟುಂಬ ಮೂಲಗಳು ತಿಳಿಸಿವೆ.

Get latest news updates delivered straight to your WhatsApp.