Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭರ್ಜರಿ ಗೆಲುವು

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭರ್ಜರಿ ಗೆಲುವು ಸಾಧಿಸಿ, ಸತತ ಎರಡನೇ ಬಾರಿಗೆ ಭರ್ಜರಿಯಾಗಿ ಕಪ್ ಮುಡಿಗೇರಿಸಿಕೊಂಡಿದೆ!.

ಮೇ 31ರ ಭಾನುವಾರ ರಾತ್ರಿ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ರೋಮಾಂಚಕ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ತಂಡವು ಗುಜರಾತ್ ಟೈಟನ್ಸ್ (GT) ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

news_1780275733_2_745.webp

ಪಂದ್ಯದ ಮುಖ್ಯಾಂಶಗಳು:
​ಗುಜರಾತ್ ಟೈಟನ್ಸ್: 20 ಓವರ್‌ಗಳಲ್ಲಿ 155/8 ರನ್ ಗಳಿಸಿತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಕೇವಲ 18 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 161 ರನ್ ಗಳಿಸುವ ಮೂಲಕ ಗುರಿ ತಲುಪಿತು.

ಕಿಂಗ್ ಕೊಹ್ಲಿ ಅಬ್ಬರ: ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಅವರು ಕೇವಲ 42 ಎಸೆತಗಳಲ್ಲಿ ಅಜೇಯ 75 ರನ್ ಚಚ್ಚಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದರು.

ಇದರೊಂದಿಗೆ ಆರ್‌ಸಿಬಿ ತಂಡವು ಐಪಿಎಲ್ ಇತಿಹಾಸದಲ್ಲಿ ತನ್ನ ಭದ್ರಪೀಠವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಂಡಿದೆ. ಮಾತು ಕೊಟ್ಟಂತೆ ನಮ್ಮ ಬೆಂಗಳೂರು ಹುಡುಗರು ಕಪ್ ತಂದಿದ್ದಾರೆ!

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭರ್ಜರಿ ಗೆಲುವು ಸಮಾಜಸೇವಕ ಕೆ.ಆರ್. ಶಿವಪ್ರಕಾಶ್ ಸ್ಮರಣೋತ್ಸವ: ಅಧಿಕಾರ ವ್ಯಾಮೋಹವಿಲ್ಲದ ಸರಳ ಸಜ್ಜನಿಕೆಯ ಧೀಮಂತ ವ್ಯಕ್ತಿತ್ವಪತ್ರಕರ್ತರಿಗೂ ಸಾಮಾಜಿಕ ಜವಾಬ್ದಾರಿ ಇದೆ: ಬೊಮ್ಮಾಯಿಜಾಗತಿಕ ತಾಪಮಾನಕ್ಕೆ ಬ್ರೇಕ್ ಹಾಕಲು ಮಕ್ಕಳಿಂದ ಶ್ಲಾಘನೀಯ ಕಾರ್ಯ: 1000 ಬೀಜದ ಉಂಡೆಗಳ ವಿತರಣೆ!ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿಹಿರಿಯೂರು ಉಪ ಚುನಾವಣೆಗೆ ಜೆಡಿಯು ನಿಂದ ಅಭ್ಯರ್ಥಿ ಕಣಕ್ಕೆಕುರುಬ ಸಮಾಜಕ್ಕೆ ಕನಿಷ್ಠ 5 ಮಂದಿಗೆ ಸಚಿವ ನೀಡಿಭೀಕರ ಸರಣಿ ಅಪಘಾತ: ಆಟೋಗೆ ಗುದ್ದಿದ ಥಾರ್‌ಕಾರ್‌; ಐವರ ದಾರುಣ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯಸಂಪುಟ ರಚನೆ: ಹೈಕಮಾಂಡ್‌ಗೆ ತಲುಪದ ಸಿಎಂ ಪ್ರಸ್ತಾವನೆ; ಜೂನ್ 3ರ ನಂತರ ನಿರ್ಧಾರ ಎಂದ ಖರ್ಗೆಕೈ ಸಂಪುಟ ಸರ್ಕಸ್: '11:11:11' ಸೂತ್ರದೊಂದಿಗೆ ಡಿಕೆಶಿ ಕ್ಯಾಬಿನೆಟ್ ರಚನೆಗೆ ಹೈಕಮಾಂಡ್ ಮುಂದು; ಡಿಸಿಎಂ ಹುದ್ದೆ ಇಲ್ಲ!