Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸನ್ಯಾಸಿಗಳಿಗೆ ಅಹಂಕಾರ ಇರಬಾರದು:ಯಶೋಧಾ ಪ್ರಕಾಶ್ 

Advertisement

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಶ್ರೀಮಾತೆ  ಶಾರದಾದೇವಿಯವರು ತಿಳಿಸಿದಂತೆ ಸಂನ್ಯಾಸಿಗಳಿಗೆ ಅಹಂಕಾರ ಇರಬಾರದು ಅದು ಅವರ ಆಧ್ಯಾತ್ಮಿಕ ಜೀವನಕ್ಕೆ ಮಾರಕವಾದದ್ದು ಎಂದು ಚಳ್ಳಕೆರೆಯ ಶಿವನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಜಿ ಯಶೋಧಾ ಪ್ರಕಾಶ್ ತಿಳಿಸಿದರು.
ನಗರದ ಶಿವನಗರದ ತಮ್ಮ ಜಿವಿಎಸ್ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು "ಶ್ರೀಶಾರದಾದೇವಿ ಜೀವನಗಂಗಾ" ಗ್ರಂಥ ಪಾರಾಯಣ ಮಾಡುತ್ತ "ಮುನ್ನಡೆಸುವ ಮಹಾಶಕ್ತಿ" ಎಂಬ ಅಧ್ಯಾಯವನ್ನು ಓದುತ್ತಾ ಮಾತನಾಡಿದರು.
ಸತ್ಸಂಗದ ಪ್ರಯುಕ್ತ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮಕೃಷ್ಣರ ನಾಮಸ್ಮರಣೆ, ಪಾರ್ವತಮ್ಮ ಮತ್ತು ಯತೀಶ್ ಎಂ ಸಿದ್ದಾಪುರ ಅವರಿಂದ ವಿಶೇಷ ಭಜನೆ ಹಾಗೂ ಶ್ರೀಮದ್ ಭಗವದ್ಗೀತೆಯ ಶ್ಲೋಕಗಳ ಕಲಿಕಾ ತರಗತಿ ನಡೆಯಿತು.                   ಸತ್ಸಂಗ ಸಭೆಯಲ್ಲಿ ಶಾಂತಮ್ಮ, ಕರಿಬಸಮ್ಮ, ಶಾಂತಾ  ನಾಗರಾಜ್, ಈಶ್ವರಮ್ಮ, ತ್ರಿವೇಣಿ, ಪಾರ್ವತಮ್ಮ, ರತ್ನಮ್ಮ, ನಾಗರತ್ನಮ್ಮ, ವಿಜಯಲಕ್ಷ್ಮೀ, ರಶ್ಮಿ ವಸಂತ, ಯಶಸ್ವಿ, ಶೈಲಜಾ, ಕೃಷ್ಣವೇಣಿ, ಸಂಗೀತ, ಭ್ರಮರಂಬಾ, ವೀರಮ್ಮ, ಧ್ರುವ ನಾರಾಯಣ, ನಿಖಿಲೇಶ್ ಯಾದವ್, ಸರಸ್ವತಿ, ಗೀತಾಲಕ್ಷ್ಮೀ, ಮಂಗಳಾ ಯಶವಂತ್ ಸೇರಿದಂತೆ ಸದ್ಭಕ್ತರು ಉಪಸ್ಥಿತರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಡಿ. ಸುಧಾಕರ್ ನಿಧನ: ನಾಳೆ ಚಿತ್ರದುರ್ಗ ಜಿಲ್ಲೆಯಾದ್ಯಂತ ರಜೆ ಘೋಷಣೆಹಿರಿಯೂರು, ಚಳ್ಳಕೆರೆಯಲ್ಲಿ ಸಚಿವ ಸುಧಾಕರ್ ಅವರ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆಯ ಸಮಯ ನಿಗದಿಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸಂಸದೆ ಡಾ.ಪ್ರಭಾದೊಡ್ಡಬಳ್ಳಾಪುರದಲ್ಲಿ ಜನಸಾಗರ: ಜನರ ಪ್ರೀತಿ ಕಂಡು ಭಾವುಕರಾದ ನಿಖಿಲ್ ಕುಮಾರಸ್ವಾಮಿಬಂಗಾಳದಲ್ಲಿ ನವ ಮನ್ವಂತರದ ಆರಂಭ: ಸುವೇಂದು ಅಧಿಕಾರ ಸ್ವೀಕಾರಕ್ಕೆ ಸಿ.ಟಿ. ರವಿ ಹರ್ಷಬಂಗಾಳದ ಜನಶಕ್ತಿಗೆ 'ನಮೋ' ನಮನ: ಸಿ.ಟಿ. ರವಿ ಹರ್ಷಕಾಯಕ ಸಮಾಜಗಳ ಅಭಿವೃದ್ಧಿ ನಿಧಿ ದುರ್ಬಳಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಆಕ್ರೋಶಜೆಡಿಎಸ್ ವತಿಯಿಂದ ಬೂತ್ ಮಟ್ಟದ ಏಜೆಂಟ್ ಗಳ ಕಾರ್ಯಾಗಾರ