Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪದವಿಪೂರ್ವ ವಿದ್ಯಾರ್ಥಿಗಳಿಗೆ 'SCOUT-2.0' ಕಾರ್ಯಕ್ರಮ: ಸಿಎಂ ಡಿಕೆಶಿ ಚಾಲನೆ

Advertisement
Advertisement

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಮತ್ತು ಬ್ರಿಟಿಷ್ ಕೌನ್ಸಿಲ್ ಸಹಯೋಗದೊಂದಿಗೆ ಅತ್ಯುತ್ತಮ ಪ್ರತಿಭಾವಂತ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ‘SCOUT-2.0ಕಾರ್ಯಕ್ರಮಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು.

​ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಶೈಕ್ಷಣಿಕ ಅವಕಾಶಗಳು ಮತ್ತು ಕೌಶಲ್ಯಗಳನ್ನು ಪರಿಚಯಿಸುವ ಉದ್ದೇಶದಿಂದ ಈ ಮಹತ್ವದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

​​ಈ ಉದ್ಘಾಟನಾ ಸಮಾರಂಭದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಮುಖರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.

​ಶಾಸಕ ಡಾ. ಎಂ.ಸಿ. ಸುಧಾಕರ್, ​ಶಾಸಕ ವಿಜಯಾನಂದ ಕಾಶಪ್ಪನವರ್,​ ಶಾಸಕ ದರ್ಶನ್ ಧ್ರುವನಾರಾಯಣ್ ​ಇವರೊಂದಿಗೆ ಬ್ರಿಟಿಷ್ ಕೌನ್ಸಿಲ್‌ನ ಹಿರಿಯ ಅಧಿಕಾರಿಗಳು, ಉನ್ನತ ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಆಯ್ದ ಪ್ರತಿಭಾವಂತ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

​ಬ್ರಿಟಿಷ್ ಕೌನ್ಸಿಲ್ ಸಹಭಾಗಿತ್ವದ ಈ ಯೋಜನೆಯು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೊಸ ದಾರಿದೀಪವಾಗಲಿದೆ ಎಂದು ಆಶಿಸಲಾಗಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯುತ್ ಖಾಸಗಿಕಾರಣಕ್ಕೆ ನೇಕಾರ ಸಂಘಟನೆಗಳ ವಿರೋಧಜೂನ್ 27 ರಂದು ಕೆಂಪೇಗೌಡರ 517 ನೇ ಜಯಂತಿ ಆಚರಣೆಉದ್ಘಾಟನೆಗೆ ಮುನ್ನವೇ ಕುಸಿದ ರಸ್ತೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ"ದ್ವೇಷದ ಭಾಷಣ ಮುತ್ಸದ್ದಿತನಕ್ಕೆ ಕಪ್ಪು ಚುಕ್ಕೆ" :ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಜಯೇಂದ್ರ ವಾಗ್ದಾಳಿಯಾವುದೇ ಬೆದರಿಕೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ; ರೈತರಿಗಾಗಿ ಹೋರಾಟಕ್ಕೆ ಸಿದ್ಧ: ನಿಖಿಲ್ಕೆಎಸ್‌ಐಐಡಿಸಿಯಿಂದ ಸಿಎಂ ಪರಿಹಾರ ನಿಧಿಗೆ ₹3 ಕೋಟಿ ದೇಣಿಗೆಪದವಿಪೂರ್ವ ವಿದ್ಯಾರ್ಥಿಗಳಿಗೆ 'SCOUT-2.0' ಕಾರ್ಯಕ್ರಮ: ಸಿಎಂ ಡಿಕೆಶಿ ಚಾಲನೆವಿಪ ಕ್ರಾಸ್ ವೋಟಿಂಗ್: ಹೈಕಮಾಂಡ್‌ಗೆ ವರದಿ ನೀಡಲು ದೆಹಲಿಗೆ ವಿಜಯೇಂದ್ರ, ಅಶೋಕ್!2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ, ಸಚಿವನೂ ಆಗ್ತೀನಿ: ರಮೇಶ್ ಜಾರಕಿಹೊಳಿಮದುವೆಗೆ ಒಂದೇ ದಿನ ಬಾಕಿ: ಯುವಕನ ಕಿರುಕುಳಕ್ಕೆ ಬೇಸತ್ತು ಮಗಳು, ಹೆತ್ತವರು ಒಟ್ಟಿಗೆ ಆತ್ಮಹತ್ಯೆ!