Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

10ನೇ ಕ್ಲಾಸ್ ವಿದ್ಯಾರ್ಥಿಗೆ  ಲೈಂಗಿಕ ದೌರ್ಜನ್ಯ ಎಸಗಿದ ದ್ವಿತೀಯ ಪಿಯು ವಿದ್ಯಾರ್ಥಿಗಳು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹತ್ತನೇ ತರಗತಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪೊಲೀಸ್‌ಠಾಣಾ ವ್ಯಾಪ್ತಿಯ ಖಾಸಗಿ ಶಾಲಾ ಹಾಸ್ಟೆಲ್ ನಲ್ಲಿ ಅಮಾನವೀಯ ಕೃತ್ಯ ನಡೆದಿದೆ.


10 ಕ್ಲಾಸ್ ವಿದ್ಯಾರ್ಥಿ ಒಬ್ಬ ಹಾಸ್ಟೆಲ್​ ಗೆ ಹೊಸದಾಗಿ ಸೇರಿಕೊಂಡಿದ್ದ. ಆದರೆ ಸಿನೀಯರ್​​ ಗಳು ರ್ಯಾಗಿಂಗ್ ಮಾಡಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿ, ವಾರ್ಡನ್ ಹಾಗೂ ಪ್ರಿನ್ಸಿಪಾಲ್​ ಗೆ ದೂರು ನೀಡಿದ್ದಾನೆ. ಇದರಿಂದ ಮತ್ತಷ್ಟು ಕೋಪಗೊಂಡ ಸಿನೀಯರ್ ವಿದ್ಯಾರ್ಥಿಗಳು, ಹೊಸ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.


ಈ ಸಂಬಂಧ ಪ್ರಿನ್ಸಿಪಾಲ್ ಮತ್ತು ವಾರ್ಡನ್ ಗೆ ದೂರು ನೀಡಿದರು ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಕೊನೆಗೆ ಸಂತ್ರಸ್ತ ವಿದ್ಯಾರ್ಥಿ ಪೋಷಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಬಟ್ಟೆ ಬಿಚ್ಚಿಸಿ ನೃತ್ಯ ಮಾಡಿಸಿ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದಾರೆ ಎಂದು ದೂರು ನೀಡಿದ್ದಾರೆ.


ಈ ಸಂಬಂಧ ಐವರು ವಿದ್ಯಾರ್ಥಿಗಳು, ಶಾಲೆಯ ಪ್ರಿನ್ಸಿಪಾಲ್ ಮತ್ತು ವಾರ್ಡನ್ ವಿರುದ್ದ ಎಫ್​ಐಆರ್ ದಾಖಲು ಮಾಡಲಾಗಿದೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಭಟನೆ ಹತ್ತಿಕ್ಕುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವಿಜಯನಗರದ ಮಹಾನವಮಿ; ಸಾಮ್ರಾಜ್ಯದ ವೈಭವದಿಂದ ಶ್ರೀರಂಗಪಟ್ಟಣ ದಸರಾವರೆಗೆ:ಮೂರ್ಖನಾದ ಮಹಾರಾಜನ್ : ವೆಂಕಟೇಶ್, ಚಿತ್ರದುರ್ಗಚಳ್ಳಕೆರೆಯಲ್ಲಿ ಇಂದು 'ಮಾತೃಶ್ರೀ ಪ್ರಸಾದ ನಿಲಯ' ಉದ್ಘಾಟನೆಕಾಶಿಯಲ್ಲಿ ವಿಶ್ವ ಕನ್ನಡ ಕಲಾ ಸಂಸ್ಥೆಯ ಸಾಂಸ್ಕೃತಿಕ ಸಂಭ್ರಮ: 30 ಪ್ರವಾಸಿಗರಿಗೆ ‘ಕನ್ನಡ ಸೇವಾ ರತ್ನ’ ಪ್ರಶಸ್ತಿ ಪ್ರದಾನವಿಜೃಂಭಣೆಯ 'ರೈತ ಸ್ವಾಭಿಮಾನ ಯಾತ್ರೆ': ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪಾದಯಾತ್ರೆ ನಡೆಸಿದ ನಿಖಿಲ್ಕವಿತೆ ಬರೆಯುವುದು, ಸಾಹಿತಿಯಾಗುವುದು ಲೋಕದ ಜವಾಬ್ದಾರಿ: ಸಾಹಿತಿ ಬಂಜಗೆರೆ ಜಯಪ್ರಕಾಶ್ತುಮಕೂರು ದಸರಾ ಮಹೋತ್ಸವಕ್ಕೆ ಸಿದ್ಧಗಂಗಾ ಶ್ರೀ ಚಾಲನೆ: 5 ಸಾವಿರಕ್ಕೂ ಅಧಿಕ ಕಲಾವಿದರಿಂದ ಕಲಾ ಪ್ರದರ್ಶನಬಿಜೆಪಿ ಕೋರ್ ಕಮಿಟಿ ಸಭೆ: ಹಿರಿಯೂರು ಉಪಚುನಾವಣೆಗೆ ಕಮಲ ಪಕ್ಷದ ಕಸರತ್ತುಐಐಟಿ ಮದ್ರಾಸ್‌ನ ಶ್ರೀ ಜಲಕಂಠೇಶ್ವರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: ವಿಶೇಷ ಪೂಜೆ ಸಲ್ಲಿಕೆ