Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವನಿಧಿ ಸ್ವಯಂ ಘೋಷಣೆ ಪ್ರತಿ ತಿಂಗಳು ಕಡ್ಡಾಯ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಫಲಾನುಭವಿಗಳಿಗೆ ನಂತರದ ತಿಂಗಳುಗಳ ಯುವನಿಧಿ ಹಣ ಸಂದಾಯವಾಗಲು ಕಡ್ಡಾಯವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಸ್ವಯಂ ದೃಢೀಕರಣ ಮಾಡಿಕೊಳ್ಳಬೇಕಾಗಿರುತ್ತದೆ.


ಆದ್ದರಿಂದ ಯುವನಿಧಿ ಯೋಜನೆಯ ಫಲಾನುಭವಿಗಳು ಮೊಬೈಲ್ ಮೂಲಕ ಅಥವಾ ಹತ್ತಿರದ ಚಿತ್ರದುರ್ಗ ಒನ್/ಗ್ರಾಮ ಒನ್ ಸೆಂಟರ್‍ಗಳಲ್ಲಿ ದಿನಾಂಕ:25-11-2025ರೊಳಗೆ ಸ್ವಯಂ ದೃಢೀಕರಣ ಮಾಡಿಕೊಳ್ಳಬೇಕು ಎಂದು ಈ ಮೂಲಕ ಕೋರಲಾಗಿದೆ.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಸ್ಟೇಡಿಯಂ ತಿರುವು, ಹಳೇ ವೈಶಾಲಿ  ಗೇಟ್ ಹತ್ತಿರ, ಚಿತ್ರದುರ್ಗ-9945587060, 7019755147 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST