Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿಸಭೆ

Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಇದೇ ತಿಂಗಳು 28 ರಂದು ಮುಸ್ಲಿಂ ಭಾಂದವರು ಆಚರಿಸಲಿರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶಾಂತಿಸಭೆಯನ್ನು ಕರೆಯಾಲಾಗಿತ್ತು.

ಸಭೆಯನ್ನು ಕುರಿತು ಮಾತನಾಡಿದ  ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಮಕ್ಕಳನ್ನು ವಿದ್ಯಾವಂತರನ್ನಾಗಿಸಿ ಸಮಾಜದಲ್ಲಿ ಗಣ್ಯರನ್ನಾಗಿಸಿ, ಬಾಳ್ಯದ ಬೆಳವಣಿಗೆ ಜೀವನದ ರಹದಾರಿ ಯಾಗಿದ್ದು,ಉತ್ತಮ ಸಮಾಜ ನಿರ್ಮಾಣಕ್ಕೆ ಮುಖ್ಯವಾಗಿ ಮಕ್ಕಳಿಗೆ ಉತ್ತಮ ಮಾರ್ಗದರ್ಶನದ ಅವಶ್ಯಕತೆ ಇದ್ದು. ಅದು ವಿದ್ಯಾಭ್ಯಾಸದ ಮೂಲಕವೇ ಲಭ್ಯ ಎಂದರು.  

ತ್ಯಾಗ ಬಲಿದಾನಗಳ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ,  ವಿಜೃಂಭಣೆಯಿಂದ ಮಾಡಿಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಯುವಕರಿಗೆ ಜಾಗೃತಿ ಮೂಡಿಸಿ ಸಂಭ್ರಮದ ಹೆಸರಲ್ಲಿ ಯುವಕರು ದುಶ್ಚಟಗಳಿಂದ ದೂರವಿರಿಸುವಂತೆ ವಿಶೇಷವಾಗಿ ಬೈಕ್ ವೀಲಿಂಗ್ ಮುಂತಾದ ದುಸ್ಸಾಹಸಗಳಿಂದ ದೂರವಿರಿಸಿ ಎಂದರು. ಹಬ್ಬದ ದಿನ ವನ್ನು ಸೂತಕದ ದಿನಮಾಡಲು ಅವಕಾಶ ಕೊಡಬೇಡಿ. ಪ್ರಾಣ ಯಾರದಾದರೂ ಪ್ರಾಣವೇ ಹಿಂದು,ಮುಸ್ಲಿಮ್ ಎಂದು ಭೇದಭಾವ ಇರುವುದಿಲ್ಲ.

ಶಾಂತಿ,ಸಹಬಾಳ್ವೆಯಿಂದ ಸಮಾಜದಲ್ಲಿ ತಮ್ಮ, ತಮ್ಮ ಧರ್ಮಾಚರಣೆ ಮಾಡುವುದು ಒಳಿತು.  ಪೊಲೀಸರೊಂದಿಗೆ ಭಾಂದವ್ಯ ಬೆಳೆಸಿ ಆಗಿಂದಾಗ್ಗೆ ನಿಮ್ಮೆದುರು ನಡೆಯುವ, ನಡೆಯ ಬಹುದಾದ ಅಹಿತಕರ ಘಟನೆಗಳ ಬಗ್ಗೆ ಮಾಹಿತಿ ನೀಡಿದಲ್ಲಿ ನಿಮ್ಮ ರಕ್ಷಣೆ ನಮ್ಮ ಜವಾಬ್ದಾರಿ ಎಂದು ಸ್ನೇಹಪೂರಕ ಬರವಸೆ ನೀಡಿದರು.

ಸಭೆಯಲ್ಲಿ  ಅಮ್ಜದ್ ಪಾಷಾ(ಅಮ್ಮು) ಯಾಕೂಬ್ ಬೇಗ್,ಅಬ್ದುಲ್ ವಹಿದ್, ರಿಯಾಜ್, ಇನಾಯತ್ ಖಾನ್ ಮುಂತಾದವರು ಮತ್ತು ಪೊಲೀಸ್ ಸಿಬ್ಬಂದಿ  ಹಾಜರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆ.ವಿ.ಪ್ರಭಾಕರ್ ಅವರೊಂದಿಗೆ ಮೇ 22ಕ್ಕೆ ಮಾಧ್ಯಮ-ಸಂವಾದಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿಸಭೆಗ್ರಾಮಾಂತರ ಪೋಲಿಸರ ಕಾರ್ಯಾಚರಣೆ ಒಣಗಾಂಜ ವಶ ಆರೋಪಿ ಬಂಧನಬೆಳಗೆರೆ ಕೃಷ್ಣ ಶಾಸ್ತ್ರಿಗಳ 111ನೇ ಜಯಂತಿ: ಮೇ 22 ಮತ್ತು 23ರಂದು ದ್ವಿ ದಿನ ಆಚರಣೆಜಗನ್ಮಾತೃತ್ವವನ್ನು ಜಗತ್ತಿಗೆ ಸಾಬೀತುಪಡಿಸಿದ್ದೇ ಷೋಡಶೀ ಪೂಜೆ: ಎಂ ಗೀತಾ ನಾಗರಾಜ್ದೇವೇಗೌಡರು ಎಂಬುದೇ ಬಹುದೊಡ್ಡ ಗೌರವವನ್ನು ಕನ್ನಡಿಗರಿಗೆ ತಂದಿದೆಇದು ಕಾಂಗ್ರೆಸ್‌ನ ಸಾಧನಾ ಸಮಾವೇಶವಲ್ಲ, ಕನ್ನಡಿಗರಿಗೆ ಬಗೆದ ‘ದ್ರೋಹದ ಮಹಾಸಮಾವೇಶ’: ಆರ್. ಅಶೋಕ್ಹೊಸ ಬಸ್‌ಗಳಿಗೆ ಯಾವುದೇ ಅನುದಾನ ಬಿಡುಗಡೆ ಮಾಡದ ಸರ್ಕಾರಸ್ಮಾರ್ಟ್ ಮೀಟರ್ ಹಂಚಿಕೆಯಲ್ಲಿ ಮಹಾ ಅವಾಂತರ: ಆರ್. ಅಶೋಕ್ ಗಂಭೀರ ಆರೋಪರೋಮ್‌ನಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ: ಅನಿವಾಸಿ ಭಾರತೀಯರಿಗೆ ಧನ್ಯವಾದ ತಿಳಿಸಿದ ಪಿಎಂ