Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚರ್ಮದ ಬ್ರಾಂಡೆಡ್ ಉತ್ಪನ್ನ ರಿಯಾಯತಿ ದರದಲ್ಲಿ ಮಾರಾಟ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ನಗರದ ಲಿಡ್ಕರ್ ಲೆದರ್ ಎಂಪೋರಿಯಂ ಮಾರಾಟ ಮಳಿಗೆಯಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶೇ.15 ರಿಯಾಯಿತಿ ದರದಲ್ಲಿ ಅತ್ಯುತ್ತಮ ಗುಣಮಟ್ಟದ ಅಪ್ಪಟ ಚರ್ಮದ ಬ್ರಾಂಡೆಡ್ ಉತ್ಪನ್ನಗಳು ಇದೇ ಆಗಸ್ಟ್ 19  ರಿಂದ 26  ರವರೆಗೆ  ರಿಯಾಯಿತಿ ದರದಲ್ಲಿ ದೊರೆಯುತ್ತವೆ.


ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಪ್ರವಾಸಿ ಮಂದಿರದ ಹತ್ತಿರದ ಜಿಲ್ಲಾ ಸ್ತ್ರೀ ಶಕ್ತಿ ಶಾಪಿಂಗ್ ಕಾಂಪ್ಲೆಕ್ಸ್‍ನ ನಂ.8 ಲಿಡ್ಕರ್ ಮಾರಾಟ  ಮಳಿಗೆಗೆ ಗ್ರಾಹಕರು ಭೇಟಿ ನೀಡಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. 

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9880486220 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಲಿಡ್ಕರ್ ಲೆದರ್ ಎಂಪೋರಿಯಂ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST