Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧಿ ಸ್ಮೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸೋಮಣ್ಣ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಿಪಟೂರಿನ ಗುರುಕುಲ ಕಲ್ಯಾಣ ಮಂಟಪದಲ್ಲಿಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್‌ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಜರುಗಿದ ʼಗಾಂಧಿ ಸ್ಮೃತಿ ಮತ್ತು ನವಜೀವನ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮʼದಲ್ಲಿ ಪಾಲ್ಗೊಂಡು, ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ, ಶಾಸಕ ಕೆ. ಷಡಕ್ಷರಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಮರನಾಥ್‌ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್‌ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST